ದೇಶಸಿಧು ಪಾಕಿಸ್ತಾನ ಭೇಟಿ, ಸೇನಾ ಮುಖ್ಯಸ್ಥರ ಆಲಿಂಗನದ ವಿರುದ್ಧ ಶಿವಸೇನೆ ವಾಗ್ದಾಳಿ
ಪಾಕಿಸ್ತಾನದ ಪ್ರಧಾನಿಯಾಗಿ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತೆರಳಿ ಅಲ್ಲಿನ ಸೇನಾ ಮುಖ್ಯಸ್ಥರನ್ನು ಆಲಿಂಗಿಸಿಕೊಂಡಿಸಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಧು ವಿರುದ್ಧ ಶಿವಸೇನೆ ವಾಗ್ದಾಳಿ ನಡೆಸಿದ್ದು, ಇದು ಅತ್ಯಂತ ನಾಚಿಕೆ ಇಲ್ಲದಂತಹದ್ದು ಎಂದು ಟೀಕಿಸಿದೆ.