ರಾಜ್ಯKPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ಗೆ ED ಶಾಕ್: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ
ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಕೋಟ್ಯಂತರ ಅವ್ಯಹಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ಮನೆ ಮತ್ತು ಕಲಬುರಗಿ ಜಿಲ್ಲೆ ಆಳಂದ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ.