shivashree skandaprasad

'ನನ್ನ ಪತಿ ಮಾಡಿಸುವ ಕೆಲಸಗಳು'; Royal Enfield ಇ-ಬೈಕ್ ಏರಿದ ತೇಜಸ್ವಿ ಸೂರ್ಯ ಪತ್ನಿ Sivasri Skanda; Video
ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೆಲವರು ಶಿವಶ್ರೀ ಅವರ ಹೊಸ ಪ್ರಯತ್ನವನ್ನು ಮೆಚ್ಚಿಕೊಂಡರೆ, ಇನ್ನು ಕೆಲವರು ಬೆಂಗಳೂರಿನ ರಸ್ತೆಗಳಲ್ಲಿ ಬೈಕ್ ಸವಾರಿ ಮಾಡುವಾಗ ಸುರಕ್ಷತಾ ಕ್ರಮಗಳ ಬಗ್ಗೆ ಸಲಹೆ ನೀಡಿದ್ದಾರೆ.

Watch | ಉಡುಪಿ ಮಠದಲ್ಲಿ ಸಂಗೀತ ಸೇವೆ ಸಲ್ಲಿಸಿದ ನವದಂಪತಿ Tejasvi Surya- Shivashree

ಖ್ಯಾತ ಗಾಯಕಿ, ಭರತನಾಟ್ಯ ಕಲಾವಿದೆಯೊಂದಿಗೆ ಸಂಸದ Tejasvi Surya ವಿವಾಹ ನಿಶ್ಚಯ
ಶಾಸ್ತ್ರ ವಿಶ್ವವಿದ್ಯಾಲಯದಿಂದ ಬಯೋ ಇಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಪದವಿಯನ್ನು ಪಡೆದಿರುವ ಗಾಯಕಿ ಚೆನ್ನೈ ವಿಶ್ವವಿದ್ಯಾನಿಲಯದಿಂದ ಭರತನಾಟ್ಯದಲ್ಲಿ ಎಂಎ ಮತ್ತು ಚೆನ್ನೈ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತದಲ್ಲಿ ಎಂಎ ಪದವಿ ಪಡೆದಿದ್ದಾರೆ.

