ದೇಶಮುಂದಿನ ಆದೇಶದವರೆಗೆ ಜ್ಞಾನವಾಪಿ ಮಸೀದಿ 'ಶಿವಲಿಂಗ ಪ್ರದೇಶ'ದ ರಕ್ಷಣೆ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ
ವಾರಾಣಸಿಯ ಜ್ಞಾನವಾಪಿ-ಶೃಂಗಾರ್ ಗೌರಿ ಸಂಕೀರ್ಣ ಆವರಣದಲ್ಲಿ ಶಿವಲಿಂಗ' ಪತ್ತೆಯಾಗಿದೆ ಎಂದು ಹೇಳಲಾದ ಪ್ರದೇಶದ ರಕ್ಷಣೆಯನ್ನು ಮುಂದಿನ ಆದೇಶದವರೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ವಿಸ್ತರಿಸಿದೆ.