ದೇಶಶಿವರಾಜ್ ಪಾಟೀಲ್ ಜಿಹಾದಿ ಹೇಳಿಕೆ: ಹಿಂದುತ್ವ ಅಪಮಾನಿಸುವ ಪ್ರಯತ್ನ- ಬಿಜೆಪಿ; ಸ್ವಿಕಾರ್ಹವಲ್ಲ ಎಂದ ಕಾಂಗ್ರೆಸ್!
ನವದೆಹಲಿ: ಭಗವದ್ಗಿತೆಯಲ್ಲೂ ಜಿಹಾದಿ ಪರಿಕಲ್ಪನೆಯಿದೆ ಎಂಬ ಕಾಂಗ್ರೆಸ್ ಮುಖಂಡ ಶಿವರಾಜ್ ಪಾಟೀಲ್ ಹೇಳಿಕೆ ವಿರುದ್ಧ ಬಿಜೆಪಿ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದೆ. ಇದು ಪ್ರತಿಪಕ್ಷದಿಂದ ಹಿಂದುತ್ವ ಅಪಮಾನಿಸುವ ಪ್ರಯತ್ನವಾಗಿದೆ ಎಂದು ಹೇಳಿದೆ.