ದೇಶಮಂಡಸೌರ್'ಗೆ ಸಿಎಂ ಚೌಹಾಣ್ ಭೇಟಿ: ಸೆಕ್ಷನ್ 144 ಜಾರಿ
ರೈತರ ಉಗ್ರ ಹೋರಾಟಕ್ಕೆ ತತ್ತರಿಸಿ ಹೋಗಿದ್ದ ಮಂಡಸೌರ್'ಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಬುಧವಾರ ಭೇಟಿ ನೀಡುತ್ತಿದ್ದು, ಈ ಹಿನ್ನಲೆಯಲ್ಲಿ ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ...