Shivraj Singh Chouhan

ಮೋದಿಯವರ 56 ಇಂಚಿನ ಎದೆ ಇದೀಗ 100 ಇಂಚಿಗೆ ಏರಿಕೆಯಾಗಿದೆ: ಶಿವರಾಜ್ ಸಿಂಗ್ ಚೌಹಾಣ್
ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕೊಂಡಾಡಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು...

ಪ್ರವಾಹ ಪೀಡಿತ ಪ್ರದೇಶದಲ್ಲಿ ಮುಖ್ಯಮಂತ್ರಿಯನ್ನು ಹೊತ್ತು ಸಾಗಿದ ಪೊಲೀಸರು: ಫೋಟೋ ವೈರಲ್
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಬಂದಿದ್ದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಪೊಲೀಸರು ಎತ್ತುಕೊಂಡು,..

ಮಧ್ಯಪ್ರದೇಶದಲ್ಲಿ ಪ್ರವಾಹ ಭೀತಿ: ತುರ್ತು ಸಭೆ ಕರೆದ ಸಿಎಂ ಚೌಹಾಣ್
ಭಾರೀ ಮಳೆಯಿಂದಾಗಿ ತತ್ತರಗೊಂಡಿರುವ ಮಧ್ಯಪ್ರದೇಶದಲ್ಲಿ ಇದೀಗ ಪ್ರವಾಹ ಭೀತಿ ಎದುರಾಗಿದ್ದು, ಪರಿಸ್ಥಿತಿ ಅವಲೋಕನಕ್ಕಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್...

ಪ್ರಧಾನಿ ಮೋದಿ ದೇವರು ಭಾರತಕ್ಕೆ ನೀಡಿದ ಉಡುಗೊರೆ: ಶಿವರಾಜ್ ಸಿಂಗ್ ಚೌಹಾಣ್
ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ದೇವರು ನೀಡಿರುವ ಉಡುಗೊರೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಮೋದಿ ಜನಪ್ರಿಯತೆ ಕಂಡು ಕಾಂಗ್ರೆಸ್ ನಾಯಕರು ಕನಸಲ್ಲೂ ಹೆದರುತ್ತಿದ್ದಾರೆ: ಶಿವರಾಜ್ ಸಿಂಗ್ ಚೌಹಾಣ್
ಹೆಚ್ಚುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆಯಿಂದಾಗಿ ಕಾಂಗ್ರೆಸ್ ಮುಖಂಡರು ರಾತ್ರಿ ಕನಸಲ್ಲೂ ಬೆವರುತ್ತಿದ್ದಾರೆ ಎಂದು ...

ಜಬುವಾ ಸ್ಫೋಟ: ಜಿಲ್ಲಾಡಳಿತ ವಿರುದ್ಧ ಜನರ ಪ್ರತಿಭಟನೆ
ಮಧ್ಯಪ್ರದೇಶದ ಜಬುವಾ ಜಿಲ್ಲೆಯ ರೆಸ್ಟೋರೆಂಟ್‌ನಲ್ಲಿ ಶನಿವಾರ ಸಿಲಿಂಡರ್ ಸ್ಫೋಟಗೊಂಡ ಸ್ಥಳಕ್ಕೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ನೀಡಿದ್ದಾರೆ...

ವ್ಯಾಪಂ ಹಗರಣ ಸಂಬಂಧ ಯಾವ ತಪ್ಪನ್ನೂ ಮಾಡಿಲ್ಲ: ಚೌಹಾಣ್
ಪ್ರಾಮಾಣಿಕತಯೇ ಉತ್ತಮ ನೀತಿ ಎಂದು ನಂಬಿರುವ ನಾನು ವ್ಯಾಪಂ ಹಗರಣ ಸಂಬಂಧ ಯಾವುದೇ ತಪ್ಪನ್ನು ಮಾಡಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಬುಧವಾರ ಹೇಳಿದ್ದಾರೆ...

ಮ.ಪ್ರ ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವನ್ನು ಮೋದಿಗೆ ಸಮರ್ಪಿಸಿದ ಚೌಹಾಣ್
ಮಧ್ಯಪ್ರದೇಶದ 10 ಸ್ಥಳೀಯ ಸಂಸ್ಥೆಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲವು ದಾಖಲಿಸಿರುವುದನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಮರ್ಪಿಸಿದ್ದಾರೆ...

ವ್ಯಾಪಂ ಹಗರಣ: ಮೋದಿಯನ್ನು ಭೇಟಿ ಮಾಡಿದ ಶಿವರಾಜ್ ಸಿಂಗ್ ಚೌಹಾಣ್
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‍ರ ಕೊರಳಿಗೆ ಸುತ್ತಿ ಕೊಂಡಿರುವ ವ್ಯಾಪಂ ಹಗರಣದ ಉರುಳು ದಿನೇ ದಿನೇ ಬಿಗಿಯಾಗುತ್ತಿರುವ ಬೆನ್ನಲ್ಲೇ...

