Shivraj Singh Chouhan

ಪನಾಮ ಪೇಪರ್ ಹಗರಣ ಕುರಿತು ಹೇಳಿಕೆ: ಶಿವರಾಜ್ ಸಿಂಗ್ ಪುತ್ರನಿಂದ ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಪುತ್ರ ಕಾರ್ತಿಕೇಯ್ ಚೌಹಾಣ್ ಮಂಗಳವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದಾರೆ

ಪನಾಮ ಪೇಪರ್ ಹಗರಣದಲ್ಲಿ ಮಧ್ಯ ಪ್ರದೇಶ ಸಿಎಂ ಹೆಸರಿಲ್ಲ: ರಾಹುಲ್ ಗಾಂಧಿ ಗೊಂದಲದ ಹೇಳಿಕೆ
ದೇಶದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಹತ್ತಿರವಿರುವಾಗಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ನೀಡಿರುವ ಹೇಳಿಕೆಯೊಂದು ಇದೀಗ ಕಾಂಗ್ರೆಸ್ ಪಕ್ಷವನ್ನು ತೀವ್ರ ಮುಜುಗರ ಪಡುವಂತೆ ಮಾಡಿದೆ...

ಮಧ್ಯಪ್ರದೇಶ ಸಿಎಂ ಘೋಷಣೆಗಳು ಸಚಿನ್ ತೆಂಡೂಲ್ಕರ್ ರನ್ ಗಳಂತಿರುತ್ತದೆ: ರಾಹುಲ್ ವ್ಯಂಗ್ಯ
ಭಾರತೀಯ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ರನ್ ಗಳಂತಿರುತ್ತದೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಘೋಷಣೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಸೋಮವಾರ...

ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಕಾರಿನ ಮೇಲೆ ಕಲ್ಲು ತೂರಾಟ
ವಿಧಾನಸಭಾ ಚುನಾವಣೆಯ ಪ್ರಯುಕ್ತ ರಾಜ್ಯ ಪ್ರವಾಸ ಕೈಗೊಂಡಿರುವ ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕಿಡಿಗೇಡಿಗಳು ...

ಮಧ್ಯ ಪ್ರದೇಶ: ಪ್ರವಾಹಕ್ಕೆ ಸಿಕ್ಕು 11 ಮಂದಿ ಸಾವು,, 30ಕ್ಕೂ ಹೆಚ್ಚು ಜನರು ಅಪಾಯದಲ್ಲಿ!
ಗ್ವಾಲಿಯರ್ನ ಶಿವಪುರಿಯಲ್ಲಿನ ಸುಲ್ತಾನ್ ಘರ್ ಜಲಪಾತದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಪ್ರಯತ್ನಗಳು ನಡೆಯುತ್ತಿದೆ ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಈರುಳ್ಳಿ ಹೇಗೆ ಬೆಳೆಯುತ್ತದೆ ಎಂಬುದು ರಾಹುಲ್ ಗಾಂಧಿಗೆ ಗೊತ್ತಿಲ್ಲ- ಶಿವರಾಜ್ ಸಿಂಗ್ ಚೌಹ್ಹಾಣ್
ಈರುಳ್ಳಿ ಹೇಗೆ ಬೆಳೆಯುತ್ತದೆ ಎಂಬ ಬಗ್ಗೆಯೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಗೊತ್ತಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ವಾಗ್ದಾಳಿ ನಡೆಸಿದ್ದಾರೆ.

ಅಸಾರಾಂ ಹೆಸರಿನ ಸ್ಥಳಗಳಿಗೆ ಶೀಘ್ರ ಮರುನಾಮಕರಣ: ಮಧ್ಯಪ್ರದೇಶ ಸಿಎಂ
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸ್ವಯಂಘೋಷಿತ ದೇವ ಮಾನವ ಅಸರಾಂ...

ಚೌಹಾಣ್ ರಾಜ್ಯದ 'ಮಂತ್ರಿ ಬಾಬಾಗಳು', ಮಧ್ಯಪ್ರದೇಶದ ಸರ್ಕಾರದ ಕ್ರಮದ ವಿರುದ್ಧ ರಾಹುಲ್ ವ್ಯಂಗ್ಯ
ಮಧ್ಯಪ್ರದೇಶ ಸರ್ಕಾರ ನರ್ಮದಾ ರಕ್ಷಣಾ ಕಾರ್ಯ ಪರಿಶೀಲನೆಗೆ ಐವರು ಧಾರ್ಮಿಕ ಮುಖಂಡರ ಸಮಿತಿ ರಚಿಸಿದ್ದು ಅವರಿಗೆ ರಾಜ್ಯ ಸಚಿವರ ಸ್ಥಾನ ಮಾನಗಳನ್ನು ನೀಡಿ............

ಇಂದೋರ್ ಕಟ್ಟಡ ಕುಸಿತ ಪ್ರಕರಣ; ಮೃತರ ಕುಟುಂಬಕ್ಕೆ ಮಧ್ಯಪ್ರದೇಶ ಸಿಎಂ ಪರಿಹಾರ ಘೋಷಣೆ
ಇಂದೋರ್ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೃತರ ಕುಟುಂಬಸಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆಂದು ಭಾನುವಾರ ತಿಳಿದುಬಂದಿದೆ...

