ದೇಶಮಧ್ಯಪ್ರದೇಶ: ಕಡೆಗೂ ಸಂಪುಟ ವಿಸ್ತರಿಸಿದ ಶಿವರಾಜ್ ಸಿಂಗ್ ಚೌಹಾಣ್, ಲಾಕ್ಡೌನ್ ನಡುವೆ ಐವರು ಸಚಿವರ ಪ್ರಮಾಣ
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಮ್ಮ ಮೊದಲ ಹಂತದ ಸಂಪುಟ ವಿಸ್ತರಣೆ ನೆರವೇರಿಸಿದ್ದಾರೆ. ಇಂದು ಮೊದಲ ಹಂತವಾಗಿ ಐವರು ಬಿಜೆಪಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.