Shivraj Tangadagi

ಚುನಾವಣಾ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ಆರೋಪ: ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ
ಚುನಾವಣಾ ಆಯೋಗಕ್ಕೆ ಸಚಿವ ಶಿವರಾಜ್ ತಂಗಡಗಿ ಅವರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಕೆಲವು ಆಸ್ತಿಗಳನ್ನು ಉದ್ದೇಶಪೂರ್ವಕವಾಗಿ ಬಹಿರಂಗಪಡಿಸಿಲ್ಲ. ಸುಳ್ಳು ಮಾಹಿತಿಯನ್ನು ಒದಗಿಸಿದ್ದಾರೆ.

'ಶುಭವಾಗಲಿ' ಬರೆಯಲು ಪರದಾಡಿದ ಕನ್ನಡ ಸಂಸ್ಕೃತಿ ಸಚಿವ; ಕನ್ನರಾಮಯ್ಯ ಸರ್ಕಾರದಿಂದ ಕನ್ನಡದ ಕಗ್ಗೂಲೆ- BJP ವಂಗ್ಯ
ಕೊಪ್ಪಳ ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಭೇಟಿ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕನ್ನಡದಲ್ಲಿ ಶುಭವಾಗಲಿ ಬರೆಯಲು ಪರದಾಡಿದ್ದರು.

ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ: ಯತೀಂದ್ರ, ತಂಗಡಗಿ ವಿರುದ್ಧ ಆಯೋಗಕ್ಕೆ ಬಿಜೆಪಿ ದೂರು
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಬಿಜೆಪಿ, ಮೋದಿ, ಸಿಟಿ ರವಿಗೆ ಕಪಾಳಮೋಕ್ಷ ಮಾಡಿ ಎಂದು ಹೇಳಿಲ್ಲ: ಸಚಿವ ಶಿವರಾಜ್ ತಂಗಡಗಿ
ಮೋದಿ ಮೋದಿ ಎಂದು ಘೋಷಣೆ ಕೂಗುವವರ ಕಪಾಳಕ್ಕೆ ಹೊಡೆಯಿರಿ ಎಂದು ಹೇಳಿಕೆ ನೀಡಿ, ಬಿಜೆಪಿಯವರ ಕಣ್ಣು ಕೆಂಪಗಾಗುವಂತೆ ಮಾಡಿದ್ದ ಸಚಿವ ಶಿವರಾಜ್ ತಂಗಡಗಿ ಅವರು ತಮ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ; ಸಚಿವ ಶಿವರಾಜ್ ತಂಗಡಗಿ ವಿರುದ್ಧ ದೂರು ದಾಖಲು
ಈಗಲೂ ಯುವಕರು ಮತ್ತು ವಿದ್ಯಾರ್ಥಿಗಳು ಮೋದಿ.. ಮೋದಿ.. ಎಂದರೆ ಕಪಾಳಕ್ಕೆ ಹೊಡೆಯಬೇಕು” ಎಂದು ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ದಾಖಲಾಗಿದೆ.

4500 ಸೋಲಾರ್ ಪಂಪ್ ಅಳವಡಿಕೆ
ಕಳೆದ ವರ್ಷದಂತೆ ಪ್ರಸಕ್ತ ವರ್ಷ ಕೂಡ ಪರಿಶಿಷ್ಟರ ನೀರಾವರಿ ಜಮೀನಿಗೆ 4500 ಸೋಲಾರ್ ಪಂಪ್ ಸೆಟ್ ಅಳವಡಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ...

