Shivrajkumar

ಧನುಷ್ ನಟನೆಯ ಬಹು ನಿರೀಕ್ಷಿತ ಕ್ಯಾಪ್ಟನ್ ಮಿಲ್ಲರ್ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ!
ಅರುಣ್ ಮಾಥೇಶ್ವರನ್ ನಿರ್ದೇಶನದ ನಟ ಧನುಷ್ ಅವರ ಬಹು ನಿರೀಕ್ಷಿತ ಚಿತ್ರ 'ಕ್ಯಾಪ್ಟನ್ ಮಿಲ್ಲರ್' ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಹಿಂದೆ ಡಿಸೆಂಬರ್ 15 ರಂದು ಚಿತ್ರ ಬಿಡುಗಡೆಗೆ ಯೋಜಿಸಲಾಗಿತ್ತು. ಇದೀಗ 2024ರ ಸಂಕ್ರಾಂತಿ ವೇಳೆಗೆ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ.

ರಜಿನಿಕಾಂತ್-ಶಿವರಾಜ್‌ಕುಮಾರ್-ಮೋಹನ್‌ಲಾಲ್ ಅಭಿನಯದ ಜೈಲರ್ ಸಿನಿಮಾ ಮೊದಲ ವಾರ ಗಳಿಸಿದ್ದೆಷ್ಟು?
ಇತ್ತೀಚೆಗೆ ಬಿಡುಗಡೆಯಾದ ರಜಿನಿಕಾಂತ್ ಅಭಿನಯದ ತಮಿಳು ಚಿತ್ರ ಜೈಲರ್, ಮೊದಲ ವಾರದಲ್ಲಿ ಬಾಕ್ಸ್ ಆಫೀಸ್‌ನಲ್ಲಿ 375.40 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ ಎಂದು ಚಿತ್ರತಂಡ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದೆ.

ನಟ ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾ ಚಿತ್ರ ನಿರ್ಮಾಣಕ್ಕೆ ಮುಂದು
ನಟ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ ಅವರು ಧಾರಾವಾಹಿ ಮತ್ತು ಮೂರು ವೆಬ್ ಸರಣಿಗಳನ್ನು (ಹನಿಮೂನ್, ಬೈ ಮಿಸ್ಟೇಕ್ ಮತ್ತು ಹೇಟ್ ಯು ರೋಮಿಯೋ) ನಿರ್ಮಿಸಿದ್ದಾರೆ. ಅವರು ಇದೀಗ 'ಶ್ರೀ ಮುತ್ತು ಸಿನಿ ಸರ್ವಿಸಸ್ ಬ್ಯಾನರ್' ಅಡಿಯಲ್ಲಿ ಸಿನಿಮಾ ನಿರ್ಮಾಣದೊಂದಿಗೆ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.

ವೇದಾ ಚಿತ್ರದ ಟೀಸರ್
ಸ್ಯಾಂಡಲ್ವುಡ್ ನಟ ಶಿವರಾಜಕುಮಾರ್ ಅಭಿನಯದ ವೇದಾ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಹರ್ಷ ನಿರ್ದೇಶಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡು ಪುನೀತ್'ಗೆ ಅಗೌರವ ತೋರಿಸಬೇಡಿ: ಅಭಿಮಾನಿಗಳಿಗೆ ಕುಟುಂಬಸ್ಥರ ಮನವಿ
ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯಿಂದ ಅವರ ಅಭಿಮಾನಿಗಳು ಅತೀವ್ರ ನೋವಿನಲ್ಲಿ ಮುಳುಗಿದ್ದು, ಅಭಿಮಾನಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಮುಂದುವರೆದಿವೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಪುನೀತ್'ಗ ಅಗೌರ ತೋರಿಸದಂತೆ ಕುಟುಂಬಸ್ಥರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮಲ್ಟಿಪ್ಲೆಕ್ಸ್ ಗಳಲ್ಲಿ ಹೆಚ್ಚೆಚ್ಚು ಕನ್ನಡ ಚಿತ್ರ ಪ್ರದರ್ಶನಗೊಳ್ಳಬೇಕು: ನಟ ಶಿವರಾಜ್ ಕುಮಾರ್
ಕನ್ನಡ ಚಿತ್ರಗಳಿಗೆ ಮಲ್ಟಿಪ್ಲೆಕ್ಸ್ ಗಳು ತೋರುತ್ತಿರುವ ತಾರತಮ್ಯ, ಧೋರಣೆ ವಿರುದ್ಧ ನಟ ಶಿವರಾಜ್ ಕುಮಾರ್ ಅವರು ಶುಕ್ರವಾರ ಗುಡುಗಿದ್ದಾರೆ...

'ಕಿಸ್' ಸಿನಿಮಾದಲ್ಲಿ ನಟಿ ಅಪೂರ್ವ ಗೌಡಗೆ ವಿಶೇಷ ಪಾತ್ರ
ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಬರುತ್ತಿರುವ 'ಕಿಸ್' ಸಿನಿಮಾದ ಹಾಡಿನ ಚಿತ್ರೀಕರಣ ಈಗ ನಡೆಯುತ್ತಿದೆ. ಸಿನಿಮಾಗೆ ಶ್ರೀಲೀಲಾ ನಾಯಕಿ ಆಗಿದ್ದು, ಅದರ ಜೊತೆ...

ದಿ ವಿಲನ್ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ಗೆ ಗಾಯಕ ದಾಲೆರ್ ಮೆಹಂದಿ ಎಂಟ್ರಿ!
ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ದಿ ವಿಲನ್ ಚಿತ್ರದ ಹಾಡೊಂದಕ್ಕೆ ಧ್ವನಿಯಾಗುವ ಮೂಲಕ ಸ್ಯಾಂಡಲ್‍ವುಡ್‍ಗೆ ಅಂತಾರಾಷ್ಟ್ರೀಯ ಸಿಂಗರ್ ಪಾದಾರ್ಪಣೆ ಮಾಡುತ್ತಿದ್ದಾರೆ...

