Shivram Hebbar

BJP ಶಿಸ್ತು ಸಮಿತಿ ನೋಟಿಸ್: ಅನ್ಯಾಯದಿಂದ ಮೌನ ತಾಳಿದ್ದೇವಷ್ಟೇ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ; ಸೋಮಶೇಖರ್-ಹೆಬ್ಬಾರ್ ಸ್ಪಷ್ಟನೆ
ಬಿಜೆಪಿ ಶಿಸ್ತು ಸಮಿತಿಯು ಇಬ್ಬರೂ ನಾಯಕರಿಗೂ ಶೋಕಾಸ್ ನೋಟಿಸ್ ನೀಡಿದ್ದು, ಇದಕ್ಕೆ ಕಾಲಮಿತಿ ನೀಡಿ, ಉತ್ತರಿಸುವಂತೆ ಸೂಚಿಸಿದೆ.

BJP ಎಂಟು ಶಾಸಕರು ಕಾಂಗ್ರೆಸ್ ಸೇರ್ತಾರೆ: ಸೋಮಶೇಖರ್ ಮಾತಿನಲ್ಲಿ ಸತ್ಯತೆ ಇರುತ್ತದೆ ಎಂದ ಶಿವರಾಮ್ ಹೆಬ್ಬಾರ್
ಎಸ್.ಟಿ.ಸೋಮಶೇಖರ್ ಮಾತು ಸತ್ಯ ಇರಬಹುದು. ಸೋಮಶೇಖರ್ ಅವರ ಮಾತು ನೋಡಿದರೆ ಅವರಿಗೆ ಖಚಿತ ಮಾಹಿತಿ ಇರಬಹುದು. ಹಾಗಾಗಿ, ಸೋಮಶೇಖರ್ ಮಾತಿನಲ್ಲಿ ಸತ್ಯತೆ ಇರುತ್ತದೆ.

ರಾಜ್ಯಸಭಾ ಚುನಾವಣೆ: ಎಸ್ ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್ ಗೆ ಬಿಜೆಪಿ ಶೋಕಾಸ್ ನೋಟಿಸ್
ಇತ್ತೀಚಿಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಯಶವಂತಪುರದ ಶಾಸಕ ಎಸ್.ಟಿ. ಸೋಮಶೇಖರ್ ಹಾಗೂ ಮತದಾನದಿಂದ ದೂರ ಉಳಿದ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಬಿಜೆಪಿ ಮುಖ್ಯ ಸಚೇತಕರು ಶೋಕಾಸ್ ನೋಟಿಸ್ ನೀಡಿದ್ದಾರೆ.

