ದೇಶಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣ: ಎನ್ಕೌಂಟರ್ ಸ್ಪೆಷಲಿಸ್ಟ್, ಶಿವಸೇನೆ ನಾಯಕನ ಮನೆ ಮೇಲೆ ಎನ್ಐಎ ದಾಳಿ
ಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮಾಜಿ ಪೊಲೀಸ್, ಎನ್ಕೌಂಟರ್ ಸ್ಪೆಷಲಿಸ್ಟ್ ಹಾಗೂ ಶಿವಸೇನೆ ನಾಯಕ ಪ್ರದೀಶ್ ಶರ್ಮಾ ಅವರ ನಿವಾಸದ ಮೇಲೆ ಎನ್ಐಎ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆಂದು ಬಂದಿದೆ.