Shivsena (UBT)

Watch | ಏಕನಾಥ್ ಶಿಂಧೆ ಕುರಿತು ಟೀಕೆ; ಕಾಮಿಡಿಯನ್ ಕುನಾಲ್ ಕಾಮ್ರಾ ಸ್ಟುಡಿಯೋ ಧ್ವಂಸ

Nagpur Violence: Chhaava ಸಿನಿಮಾ ನೋಡಿ ಏಕೆ ಹಿಂಸಾಚಾರಕ್ಕೆ ಮುಂದಾಗಬೇಕು?.. ಇದು ಸಿಎಂ ದೌರ್ಬಲ್ಯ ಪ್ರದರ್ಶನ- SAAMNA
ಮಹಾರಾಷ್ಟ್ರದಲ್ಲಿರುವ ಔರಂಗಜೇಬ್ ಸಮಾಧಿಯನ್ನು ಕೆಡವಿಹಾಕುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆಗಳು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಎರಡೂ ಕೋಮಿನ ನಡುವೆ ಹಿಂಸಾಚಾರ ಭುಗಿಲೆದ್ದಿತ್ತು.

ಗಡ್ಚಿರೋಲಿ ಯೋಜನೆಗಾಗಿ ಮಹಾರಾಷ್ಟ್ರ ಸಿಎಂ ಫಡ್ನವಿಸ್ ಶ್ಲಾಘಿಸಿದ ಸೇನೆ(ಯುಬಿಟಿ)!
ತನ್ನ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ, ಸೇನೆ(ಯುಬಿಟಿ) ಫಡ್ನವಿಸ್ ಅವರನ್ನು 'ದೇವ ಭಾವು' ಎಂದು ಉಲ್ಲೇಖಿಸಿದೆ.

ಇಂಡಿಯಾ ಮೈತ್ರಿಕೂಟದ ಮುಂಬೈ ಸಭೆಗೆ ಶಿವಸೇನೆಯಿಂದ 'ಕೇಸರಿ ಬಾವುಟ'ದ ಸ್ವಾಗತ!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಸೋಲಿಸಲು ರಣತಂತ್ರ ಹೆಣೆಯುತ್ತಿರುವ 28 ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ದ (ಭಾರತೀಯ ರಾಷ್ಟ್ರೀಯ ಅಭಿವೃದ್ಧಿಶೀಲ ಎಲ್ಲರನ್ನೂ ಒಳಗೊಳ್ಳುವ ಮೈತ್ರಿಕೂಟ) ಮೂರನೇ ಸಭೆ ಮುಂಬೈನಲ್ಲಿ ನಡೆಯುತ್ತಿದ್ದು, ಮೈತ್ರಿಕೂಟದ ನಾಯಕರಿಗೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಕೇಸರಿ ಬಾವುಟಗಳ ಸ್ವಾಗತ ಕೋರಿದೆ.

