ದೇಶರಾಜಸ್ಥಾನದ ಖಾಟು ಶ್ಯಾಮ್ ದೇವಸ್ಥಾನದಲ್ಲಿ ಕಾಲ್ತುಳಿತದಿಂದ ಮೂವರು ಸಾವು: ಎಸ್ಎಚ್ಒ ಅಮಾನತು
ರಾಜಸ್ಥಾನದ ಸಿಕಾರ್ ಪಟ್ಟಣದ ಖಾಟು ಶ್ಯಾಮ್ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಖಾಟು ಶ್ಯಾಮ್ ಜಿ ಪೊಲೀಸ್ ಠಾಣೆಯ...