Shobha Karandlaje

ಉಳ್ಳಾಲದಲ್ಲಿ ವೀರ ರಾಣಿ ಅಬ್ಬಕ್ಕನ ಥೀಮ್ ಪಾರ್ಕ್ ನಿರ್ಮಾಣವಾಗಬೇಕು: ಶೋಭಾ ಕರಂದ್ಲಾಜೆ
ತೊಕ್ಕೊಟ್ಟಿನ ಉದ್ದೇಶಿತ ಜಾಗದಲ್ಲಿ ಉಳ್ಳಾಲದ ರಾಣಿ ಅಬ್ಬಕ್ಕ ಹೆಸರಲ್ಲಿ ಭವನ ನಿರ್ಮಾಣ ಮಾತ್ರವಲ್ಲದೆ ಜೀಟಿಗೆ ಹಿಡಿದು ಪೋರ್ಚುಗೀಸರನ್ನ ಸೋಲಿಸಿದ ವೀರರಾಣಿಯ ಚರಿತ್ರೆ ದೇಶಕ್ಕೆ ತಿಳಿಸುವ ಥೀಮ್ ಪಾರ್ಕ್ ನಿರ್ಮಾಣವಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಶನಿವಾರ ಹೇಳಿದ್ದಾರೆ.

ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಶಾರೀಕ್ ಇಸಿಸ್ ನಿಂದ ತರಬೇತಿ ಪಡೆದಿದ್ದ: ಶೋಭಾ ಕರಂದ್ಲಾಜೆ
ಇತ್ತೀಚೆಗೆ ನಡೆದ ಮಂಗಳೂರು ಸ್ಫೋಟದ ಪ್ರಮುಖ ಶಂಕಿತ ಮೊಹಮ್ಮದ್ ಶಾರಿಕ್ ಇಸ್ಲಾಮಿಕ್ ಸ್ಟೇಟ್ ಆಫ್ ಇರಾನ್ ಆ್ಯಂಡ್ ಇರಾಕ್ ಉಗ್ರ ಸಂಘಟನೆಯಿಂದ ತರಬೇತಿ ಪಡೆದಿದ್ದ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ನಾಟಕ, ಸಾಹಿತ್ಯದ ಮೂಲಕ ಬಸವಣ್ಣ ಜೀವಂತವಾಗಿದ್ದಾರೆ: ಶೋಭಾ ಕರಂದ್ಲಾಜೆ
ಸಮಾಜ ಸುಧಾರಕ ಬಸವಣ್ಣನವರು ಶ್ರೇಣೀಕೃತ ಜಾತಿ ವ್ಯವಸ್ಥೆಯ ಎಲ್ಲ ವರ್ಗದವರಿಗೂ ಸಮಾನ ಗೌರವ ನೀಡಿದ್ದಾರೆ. ಅವರು ಕೇವಲ ವಿವಿಧ ಜಾತಿಗಳನ್ನು ಒಗ್ಗೂಡಿಸದೆ, ಪ್ರತ್ಯೇಕ ವೈದಿಕ ಪದ್ಧತಿಗಳನ್ನು ತಿರಸ್ಕರಿಸುವ ಮೂಲಕ ಮಹಿಳೆಯರನ್ನು ಸಮಾನವಾಗಿ ಪರಿಗಣಿಸಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಭಾನುವಾರ ಹೇಳಿದರು.

ಮಹತ್ವದ ಹುದ್ದೆಗಾಗಿ ಹೆಸರು ಬದಲಿಸಿಕೊಳ್ತಾರಂತೆ ಶೋಭಾ ಕರಂದ್ಲಾಜೆ: ಪ್ರಸಿದ್ಧ ಜ್ಯೋತಿಷಿಗಳ ಸಲಹೆಯಂತೆ ಹೊಸ ನಾಮಕರಣ!
ಸಂಖ್ಯಾಶಾಸ್ತ್ರ, ಜ್ಯೋತಿಷ್ಯ ಮತ್ತು ಇತರ ಕಾರಣಗಳಿಗಾಗಿ ಕೆಲವರು ತಮ್ಮ ಹೆಸರನ್ನು ಬದಲಾಯಿಸಿದರೆ, ಇನ್ನು ಕೆಲವರು ತಮ್ಮ ಹೆಸರುಗಳಿಗೆ ವರ್ಣಮಾಲೆಗಳನ್ನು ಸೇರಿಸುತ್ತಾರೆ. ಇಂತಹ ಪಟ್ಟಿಗೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೇರಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್ಐಎ ತನಿಖೆಗೆ ಒತ್ತಾಯಿಸಿ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವರಿಗೆ ಪತ್ರ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವ ಘಟಕದ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಪೊಲೀಸರು ಈಗಾಗಲೇ 15 ಕ್ಕೂ ಹೆಚ್ಚು ಜನರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಅಪಘಾತದ ಗಾಯಾಳುಗಳ ಸಾಗಿಸಲು ಕಾರು ಬಿಟ್ಟು ಬೈಕಿನಲ್ಲಿ ತೆರಳಿದ ಕೇಂದ್ರ ಸಚಿವೆ!!
ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆ ಸಾಗಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕರ್ತವ್ಯ ಮೆರೆದಿದ್ದಾರೆ.

ಸುವರ್ಣಸೌಧ ಪ್ರವೇಶಿಸಲು ಬಿಡಬೇಡಿ, ರಮೇಶ್ ಕುಮಾರ್ ಅವರನ್ನು ಪಕ್ಷದಿಂದ ಕಿತ್ತೊಗೆಯಿರಿ: ಕಾಂಗ್ರೆಸ್ ಗೆ ಶೋಭಾ ಆಗ್ರಹ
ಅತ್ಯಾಚಾರವನ್ನು ಆನಂದಿಸಿ ಎಂಬ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಹೇಳಿಕೆ ರಾಜ್ಯಾದ್ಯಂತ ಭಾರೀ ಕೋಲಾಹಲ ಎಬ್ಬಿಸಿತ್ತು.

ಬ್ಯಾಂಕ್ ಗ್ರಾಹಕರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ದ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಬ್ಯಾಂಕ್ ಗ್ರಾಹಕರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ದ ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಕುರಿತು ಸರ್ಕಾರ ನಿರ್ಧಾರ: ಶೋಭಾ ಕರಂದ್ಲಾಜೆ
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಕೇಂದ್ರ ಕೃಷಿ ಇಲಾಖೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆಯವರು ಭಾನುವಾರ ಹೇಳಿದ್ದಾರೆ.

