Shobha Karandlaje

ಸಿರಿ ಧಾನ್ಯಗಳ ರಫ್ತಿಗೆ ಆದ್ಯತೆಯ ಅಗತ್ಯವಿದೆ: ಸಚಿವೆ ಶೋಭಾ ಕರಂದ್ಲಾಜೆ
ರಾಜ್ಯ

ಸಿರಿ ಧಾನ್ಯಗಳ ರಫ್ತಿಗೆ ಆದ್ಯತೆಯ ಅಗತ್ಯವಿದೆ: ಸಚಿವೆ ಶೋಭಾ ಕರಂದ್ಲಾಜೆ

2023ರ ವೇಳೆಗೆ ಕರ್ನಾಟಕದಿಂದ ಸಿರಿಧಾನ್ಯಗಳ ಉತ್ಪಾದನೆ ಮತ್ತು ರಫ್ತು ಪ್ರಮಾಣ ಹೆಚ್ಚಬೇಕು. ಕೃಷಿ ಕ್ಷೇತ್ರದ ಪ್ರಗತಿ ಮತ್ತು ರೈತ ಸಮುದಾಯದ ಕಲ್ಯಾಣಕ್ಕಾಗಿ ಕರ್ನಾಟಕ ಕೈಗೊಳ್ಳುವ ಕ್ರಮಗಳಿಗೆ ಅಗತ್ಯ ಸಹಕಾರ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಹೇಳಿದ್ದಾರೆ. 

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ಬದಲಿ ವಿಮಾನ ವ್ಯವಸ್ಥೆ
ರಾಜ್ಯ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ಬದಲಿ ವಿಮಾನ ವ್ಯವಸ್ಥೆ

ವಿಮಾನ ಹಾರಾಟ ನಡೆಸುವ ಮುನ್ನ ಚಾಲಕ ನಡೆಸಿದ ಅಂತಿಮ ತಪಾಸಣೆ ವೇಳೆ ತಾಂತ್ರಿಕ ದೋಷ ಪತ್ತೆಯಾಗಿತ್ತು.

ಉತ್ತರಪ್ರದೇಶ ಚುನಾವಣೆ: ಸಹ ಪ್ರಭಾರಿ ಆಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕ
ದೇಶ

ಉತ್ತರಪ್ರದೇಶ ಚುನಾವಣೆ: ಸಹ ಪ್ರಭಾರಿ ಆಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕ

ಉತ್ತರ ಪ್ರದೇಶ ರಾಜ್ಯದಲ್ಲಿ 2022 ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಈಗಿನಿಂದಲೇ ಬಿಜೆಪಿ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಇದರಂತೆ ಚುನಾವಣೆಯಲ್ಲಿ ಗೆಲ್ಲುವ ಸಲುವಾಗಿ ಬಿಜೆಪಿ ಪ್ರಭಾರಿಗಳನ್ನು ಹಾಗೂ ಸಹ ಪ್ರಭಾರಿಗಳನ್ನು ನೇಮಕ ಮಾಡಿ ಆದೇಶ ಮಾಡಿದೆ.

'ರೈತರೊಂದಿಗೆ ಚರ್ಚೆಗೆ ಕೇಂದ್ರ ಸಿದ್ಧ, ದೇಶದಾದ್ಯಂತ 10 ಸಾವಿರ ‌ಕೃಷಿ ಉತ್ಪಾದಕರ ಸಂಘ ಸ್ಥಾಪನೆ': ಶೋಭಾ ಕರಂದ್ಲಾಜೆ
ರಾಜ್ಯ

'ರೈತರೊಂದಿಗೆ ಚರ್ಚೆಗೆ ಕೇಂದ್ರ ಸಿದ್ಧ, ದೇಶದಾದ್ಯಂತ 10 ಸಾವಿರ ‌ಕೃಷಿ ಉತ್ಪಾದಕರ ಸಂಘ ಸ್ಥಾಪನೆ': ಶೋಭಾ ಕರಂದ್ಲಾಜೆ

ದೇಶದಾದ್ಯಂತ 10 ಸಾವಿರ ‌ಕೃಷಿ ಉತ್ಪಾದಕರ ಸಂಘಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ‌ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಉತ್ತರದಾಯಿತ್ವದ ಸ್ಥಾನ ಸಿಕ್ಕಮೇಲೆ ಬಾಯಿ ಮುಚ್ಚಿಕೊಳ್ಳುವ ನೀವು ಹೋರಾಟಗಾರ್ತಿಯಲ್ಲ, ಹಾರಾಟಗಾರ್ತಿ ಅಷ್ಟೇ!
ರಾಜಕೀಯ

ಉತ್ತರದಾಯಿತ್ವದ ಸ್ಥಾನ ಸಿಕ್ಕಮೇಲೆ ಬಾಯಿ ಮುಚ್ಚಿಕೊಳ್ಳುವ ನೀವು ಹೋರಾಟಗಾರ್ತಿಯಲ್ಲ, ಹಾರಾಟಗಾರ್ತಿ ಅಷ್ಟೇ!

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೀಡಿರುವ ಹೇಳಿಕೆ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿದೆ.

ಸಿರಿಧಾನ್ಯಗಳ ಉತ್ಪಾದನೆಗೆ ಆದ್ಯತೆ, ಕೃಷಿಯಿಂದ ವಿಮುಖರಾಗುವವರ ಸಂಖ್ಯೆ ಹೆಚ್ಚಳ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ರಾಜ್ಯ

ಸಿರಿಧಾನ್ಯಗಳ ಉತ್ಪಾದನೆಗೆ ಆದ್ಯತೆ, ಕೃಷಿಯಿಂದ ವಿಮುಖರಾಗುವವರ ಸಂಖ್ಯೆ ಹೆಚ್ಚಳ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೇಶದಲ್ಲಿ ಸಿರಿಧಾನ್ಯಗಳ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರು, ಕೃಷಿಯಿಂದ ವಿಮುಖರಾಗುವವರ ಸಂಖ್ಯೆ ಹೆಚ್ಚಳವಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.

ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಎಫ್ ಪಿ ಒ ಸ್ಥಾಪಿಸಲು ಕೇಂದ್ರ ಸರ್ಕಾರ ಚಿಂತನೆ: ಶೋಭಾ ಕರಂದ್ಲಾಜೆ
ರಾಜ್ಯ

ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಎಫ್ ಪಿ ಒ ಸ್ಥಾಪಿಸಲು ಕೇಂದ್ರ ಸರ್ಕಾರ ಚಿಂತನೆ: ಶೋಭಾ ಕರಂದ್ಲಾಜೆ

ಮುಂದಿನ ದಿನಗಳಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ರೈತ ಉತ್ಪಾದನಾ ಸಂಸ್ಥೆಗಳನ್ನು (ಎಫ್‌ಪಿಒ) ಆರಂಭಿಸಲು ಕೇಂದ್ರ ಸರ್ಕಾರ ಯೋಜಿಸಿದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ  ಹೇಳಿದ್ದಾರೆ.

ಓವೈಸಿಯನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸುವುದು ಉತ್ತಮ: ಶೋಭಾ ಕರಂದ್ಲಾಜೆ
ದೇಶ

ಓವೈಸಿಯನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸುವುದು ಉತ್ತಮ: ಶೋಭಾ ಕರಂದ್ಲಾಜೆ

ಅಫ್ಘಾನಿಸ್ತಾನ ಬಿಕ್ಕಟ್ಟು ಕುರಿತಂತೆ ಮೋದಿ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

ಶೋಭಾ ಕರಂದ್ಲಾಜೆ ತಕ್ಷಣ ರೈತರ ಕ್ಷಮೆಯಾಚಿಸಬೇಕು: ಸಿದ್ದರಾಮಯ್ಯ ಆಗ್ರಹ
ರಾಜಕೀಯ

ಶೋಭಾ ಕರಂದ್ಲಾಜೆ ತಕ್ಷಣ ರೈತರ ಕ್ಷಮೆಯಾಚಿಸಬೇಕು: ಸಿದ್ದರಾಮಯ್ಯ ಆಗ್ರಹ

ರೈತರ ಕುರಿತಂತೆ ಹೇಳಿಕೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈ ಕೂಡಲೇ ಕ್ಷಮೆಯಾಚಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.