Shobha Karandlaje

ಸುಮಲತಾ ವಿರುದ್ಧ ಹೇಳಿಕೆ ನೀಡಿರುವ ಸಚಿವ ರೇವಣ್ಣ ಬೇಷರತ್ ಕ್ಷಮೆ ಕೇಳಬೇಕು: ಶೋಭಾ ಕರಂದ್ಲಾಜೆ
ಮಹಿಳಾ ದಿನಾಚರಣಯ ದಿನವೇ ಮಾಜಿ ಸಚಿವ ಚಿತ್ರನಟ ದಿವಂಗತ ಅಂಬರೀಷ್ ಅವರ ಪತ್ನಿ ಸುಮಲತಾ ...

ನಮ್ಮ ತಿಲಕ ನೋಡಿ ನಿಮಗೆ ಭಯ ಆಗಲೇ ಬೇಕು: ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಶೋಭಾ ಕರಂದ್ಲಾಜೆ
ಹಣೆಗೆ ನಾಮ ಮತ್ತು ತಿಲಕವನ್ನಿಟ್ಟುಕೊಂಡವರನ್ನು ಕಂಡರೆ ನನಗೆ ಭಯವಾಗುತ್ತದೆ ಎಂದು ಹೇಳಿಕೆ ನೀಡಿದ್ದ ...

ಮೈತ್ರಿ ಸರ್ಕಾರದಿಂದ ಕೇಂದ್ರ ಸರ್ಕಾರದ ಅನುದಾನ ದುರುಪಯೋಗ: ಶೋಭಾ ಕರಂದ್ಲಾಜೆ
ಕೇಂದ್ರ ಸರ್ಕಾರ ನೀಡಿದ ಅಮೃತ ಯೋಜನೆ, ಸ್ಮಾರ್ಟ್ ಸಿಟಿ ಯೋಜನೆ ಹಣವನ್ನು ರಾಜ್ಯ ಸರ್ಕಾರ ದುರುಪಯೋಗ ಮಾಡಿಕೊಂಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ ಎಸ್‌ಬಿಐ ಖಾತೆಗೆ ಕನ್ನ; 20 ಲಕ್ಷ ರು. ಎಗರಿಸಿದ ಖದೀಮರು!
ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರ ಎಸ್‌ಬಿಐ ಖಾತೆಗೆ ಕನ್ನ ಹಾಕಿರುವ ದುಷ್ಕರ್ಮಿಗಳು 20 ಲಕ್ಷ ರುಪಾಯಿ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕನ್ನಡ ರಾಜ್ಯೋತ್ಸವ: ಇಂಗ್ಲಿಷ್ ನಲ್ಲಿ ಶುಭಾಶಯ ಕೋರಿ, ಟ್ವೀಟ್ ಡಿಲೀಟ್ ಮಾಡಿದ ಸಂಸದೆ ಶೋಭಾ ಕರಂದ್ಲಾಜೆ
ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಕನ್ನಡ ರಾಜ್ಯೋತ್ಸವ ನಿಮ್ಮಿತ್ತ ನಾಡಿನ ಜನತೆಗೆ ಶುಭ ಕೋರಲು ಹೋಗಿ ಯಡವಟ್ಟು ಮಾಡಿಕೊಂಡಿದ್ದಾರೆ.

ಯಾವ ಪುರುಷಾರ್ಥಕ್ಕೆ ಎಚ್ ಎಎಲ್ ನಲ್ಲಿ ರಾಹುಲ್ ಸಂವಾದ: ಶೋಭಾ ಕರಂದ್ಲಾಜೆ ಲೇವಡಿ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಯಾವ ಪುರಷಾರ್ಥಕ್ಕಾಗಿ ಎಚ್ಎಎಲ್ ನೌಕರರೊಂದಿಗೆ ಸಂವಾದ ಮಾಡುತ್ತಿದ್ದಾರೋ ಗೊತ್ತಿಲ್ಲ ಎಂದು ಸಂಸದೆ ಶೋಭಾ ...

ಸರ್ಕಾರ ಕೆಡವಲು ನಾವು ಪ್ರಯತ್ನಿಸುತ್ತಿಲ್ಲ; ಬಿ ಎಸ್ ಯಡಿಯೂರಪ್ಪ
ಸರ್ಕಾರ ಕೆಡವಲು ನಾವು ಪ್ರಯತ್ನ ಮಾಡುತ್ತಿಲ್ಲ, ಸರ್ಕಾರ ಬಿದ್ದು ಹೋಗುವ ಭಯ ಇರುವುದು ...

'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ' ಶ್ರೀರಾಮುಲು ಹೇಳಿಕೆಗೆ ಶೋಭಾ ಆಕ್ಷೇಪ!
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೆ ಕಿಚ್ಚು ಹಚ್ಚಿದ ಬಿಜೆಪಿ ಶಾಸಕ ಬಿ. ಶ್ರೀರಾಮುಲು ಅವರ ಹೇಳಿಕೆಗೆ ಸಂಸದೆ ಶೋಭಾ ಕರಂದ್ಲಾಜೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ...

ಹೆಚ್'ಡಿಕೆ ಸರ್ಕಾರ ಉರುಳಿಸುವ ಕೆಲಸ ಬಿಜೆಪಿ ಮಾಡಲ್ಲ, ಸರ್ಕಾರ ತಾನಾಗಿಯೇ ಅಸ್ಥಿರಗೊಳ್ಳಲಿದೆ; ಶೋಭಾ ಕರಂದ್ಲಾಜೆ
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಉರುಳಿಸುವ ಕೆಲಸವನ್ನು ಬಿಜೆಪಿ ಮಾಡುವುದಿಲ್ಲ, ಶೀಘ್ರದಲ್ಲಿಯೇ ಸರ್ಕಾರ ತಾನಾಗಿಯೇ ಅಸ್ಥಿರಗೊಳ್ಳಲಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ಮಂಗಳವಾರ ಹೇಳಿದ್ದಾರೆ...

