Shobha Karandlaje

ಬಿಜೆಪಿ ನಾಯಕರ ಡೈರಿಗಳನ್ನು ಬಿಡುಗಡೆ ಮಾಡಲಿ: ಡಿಕೆಶಿಗೆ ಶೋಭಾ ಸವಾಲು!
ರಾಜಕೀಯ

ಬಿಜೆಪಿ ನಾಯಕರ ಡೈರಿಗಳನ್ನು ಬಿಡುಗಡೆ ಮಾಡಲಿ: ಡಿಕೆಶಿಗೆ ಶೋಭಾ ಸವಾಲು!

ತಮ್ಮ ಬಳಿಯಿರುವ ಬಿಜೆಪಿ ನಾಯಕರ ಡೈರಿಗಳನ್ನು ಬಿಡುಗಡೆ ಮಾಡಲು ಡಿ.ಕೆ ಶಿವಕುಮಾರ್ ಸ್ವತಂತ್ರರು. ತಪ್ಪಿತಸ್ಥರ ವಿರುದ್ಧ ಕಾನೂನು ...

ಕೇಂದ್ರದ ಸಾಧನೆಗಳ ಬಗ್ಗೆ ಪೇಜಾವರ ಶ್ರೀಗಳಿಗೆ ತಿಳವಳಿಕೆಯ ಕೊರತೆಯಿದೆ: ಶೋಭಾ ಕರಂದ್ಲಾಜೆ
ರಾಜಕೀಯ

ಕೇಂದ್ರದ ಸಾಧನೆಗಳ ಬಗ್ಗೆ ಪೇಜಾವರ ಶ್ರೀಗಳಿಗೆ ತಿಳವಳಿಕೆಯ ಕೊರತೆಯಿದೆ: ಶೋಭಾ ಕರಂದ್ಲಾಜೆ

: ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ಪೇಜಾವರ ಶ್ರಿಗಳಿಗೆ ತಿಳುವಳಿಕೆಯ ಕೊರತೆ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ...

ನಕಲಿ ಸಿಡಿ; ತನಿಖೆಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹ
ರಾಜಕೀಯ

ನಕಲಿ ಸಿಡಿ; ತನಿಖೆಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹ

ಅಧಿಕಾರದ ಆಸೆಗಾಗಿ ಜೆಡಿಎಸ್ ಜೊತೆಗೆ ಕೈಜೋಡಿಸಿರುವ ಕಾಂಗ್ರೆಸ್, ನಕಲಿ ಸಿಡಿಗಳನ್ನು ಸೃಷ್ಟಿಸಿ ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿದ್ದು, ಪ್ರಕರಣ ಸಂಬಂಧ ತನಿಖೆಗೆ ನಡೆಸುವಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ಸೋಮವಾರ ಆಗ್ರಹಿಸಿದ್ದಾರೆ...

ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇವೆ: ಬಿಜೆಪಿ
ರಾಜಕೀಯ

ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇವೆ: ಬಿಜೆಪಿ

ವಿಶ್ವಾಸಮತಯಾಚನೆ ಕುರಿತು ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ನಾವು ಸ್ವಾಗತಿಸುತ್ತೇವೆಂದು ಬಿಜೆಪಿ ಶುಕ್ರವಾರ ಹೇಳಿದೆ...

ಕರ್ನಾಟಕ ಜನತೆ ಬಿಜೆಪಿ ಸರ್ಕಾರದ ನಿರೀಕ್ಷೆಯಲ್ಲಿದ್ದಾರೆ: ಶೋಭಾ ಕರಂದ್ಲಾಜೆ
ರಾಜಕೀಯ

ಕರ್ನಾಟಕ ಜನತೆ ಬಿಜೆಪಿ ಸರ್ಕಾರದ ನಿರೀಕ್ಷೆಯಲ್ಲಿದ್ದಾರೆ: ಶೋಭಾ ಕರಂದ್ಲಾಜೆ

ಕರ್ನಾಟಕ ಜನತೆಯ ನಿರೀಕ್ಷೆಯಂತೆ ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ...

ಸತ್ತವರ ಪಟ್ಟಿಯಲ್ಲಿ ಜೀವಂತ ವ್ಯಕ್ತಿಯ ಹೆಸರು; ವಿಷಾದ ವ್ಯಕ್ತಪಡಿಸಿದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ
ರಾಜಕೀಯ

ಸತ್ತವರ ಪಟ್ಟಿಯಲ್ಲಿ ಜೀವಂತ ವ್ಯಕ್ತಿಯ ಹೆಸರು; ವಿಷಾದ ವ್ಯಕ್ತಪಡಿಸಿದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ

ರಾಜ್ಯದಲ್ಲಿ ಆರ್'ಎಸ್ಎಸ್ ಕಾರ್ಯಕರ್ತರ ಕೊಲೆ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವರಿಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ಸಲ್ಲಿಸಿದ್ದ ಪಟ್ಟಿಯೊಂದು ಇದೀಗ ಭಾರೀ ಸುದ್ದಿ ಮಾಡುತ್ತಿದ್ದು, ಈ ನಡುವಲ್ಲೇ ಶೋಭಾ ಅವರು ಅಚಾತುರ್ಯಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ...

ಹಾಲಿ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ
ರಾಜಕೀಯ

ಹಾಲಿ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ

ಬಿಜೆಪಿ ಪಕ್ಷದ ಯಶವಂತಪುರ ವಿಧಾನಸಭೆ ಟಿಕೆಟ್ ಗೊಂದಲಕ್ಕೆ ತೆರೆ ಬಿದ್ದಿದ್ದು, ತಾವು ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.

ಬಸವಣ್ಣ ಪ್ರತಿಮೆಗೆ ಹಾರ ಹಾಕಬಾರದೆಂದು ಹೇಳಲು ಶೋಭಾ ಯಾರು?: ಸಚಿವ ರಾಮಲಿಂಗಾ ರೆಡ್ಡಿ
ರಾಜಕೀಯ

ಬಸವಣ್ಣ ಪ್ರತಿಮೆಗೆ ಹಾರ ಹಾಕಬಾರದೆಂದು ಹೇಳಲು ಶೋಭಾ ಯಾರು?: ಸಚಿವ ರಾಮಲಿಂಗಾ ರೆಡ್ಡಿ

ಕ್ರಾಂತಿಯೋಗಿ ಬಸವಣ್ಣ ಅವರ ಜಯಂತ್ಯೋತ್ವದ ದಿನದಂದು ಬಸವೇಶ್ವರ ಪುತ್ಥಳಿಗೆ ಹೂವಿನ ಹಾರ ಹಾಕಲು ಕಾಂಗ್ರೆಸ್ ನಾಯಕರಿಗೆ ಅವಕಾಶ ನೀಡುವುದಿಲ್ಲ ಎಂಬ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ಧ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ...

ಪ್ರಾಮಾಣಿಕ ಐಎಎಸ್ ಅಧಿಕಾರಿ ನಾಪತ್ತೆ ಬಗ್ಗೆ ಸಿಎಂ ಉತ್ತರಿಸಲಿ: ಶೋಭಾ
ರಾಜಕೀಯ

ಪ್ರಾಮಾಣಿಕ ಐಎಎಸ್ ಅಧಿಕಾರಿ ನಾಪತ್ತೆ ಬಗ್ಗೆ ಸಿಎಂ ಉತ್ತರಿಸಲಿ: ಶೋಭಾ

ಹಲವು ಅಕ್ರಮಗಳನ್ನು ಬಯಲಿಗೆಳೆದಿದ್ದ ಪ್ರಾಮಾಣಿಕ ಐಎಎಸ್ ಅಧಿಕಾರಿ ರಶ್ಮಿ ಮಹೇಶ್ ಕಳೆದ 10 ತಿಂಗಳಿನಿಂದ ನಾಪತ್ತೆಯಾಗಿದ್ದಾರೆ...