Shobha Karandlaje

ನಟ ವಿಷ್ಣುವರ್ಧನ್ ಸ್ಮಾರಕ ಸಂರಕ್ಷಿಸಿ: ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ
ಡಾ. ವಿಷ್ಣುವರ್ಧನ್ ಅವರ ಸಮಾಧಿ ಸ್ಥಳದ ಅಭಿಮಾನ್ ಸ್ಟುಡಿಯೋ ಭಾಗವನ್ನು ರಾತ್ರೋರಾತ್ರಿ ಕೆಡವಿ, ಅಸಂಖ್ಯಾತ ಅಭಿಮಾನಿಗಳಿಗೂ ಹಾಗೂ ಅವರ ಅಪೂರ್ವ ಸಾಧನೆಗಳಿಗೂ ಅನ್ಯಾಯ ಮಾಡಿರುವುದು ಅತ್ಯಂತ ನೋವುಂಟುಮಾಡಿದೆ.

ಅಕ್ರಮ ವಲಸಿಗರ ವಿರುದ್ಧ ಕ್ರಮಕ್ಕೆ ಆಗ್ರಹ: ನಗರ ಪೊಲೀಸ್ ಆಯುಕ್ತರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ
ಹೆಬ್ಬಾಳದಲ್ಲಿ ಬಿಎಂಆರ್‌ಸಿಎಲ್ ಕಾಮಗಾರಿ ಪರಿಶೀಲನೆ ವೇಳೆ ಅಮಾನಿಕೆರೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ, ಅಕ್ರಮ ವಲಸಿಗರು ವಾಸಿಸುತ್ತಿರುವುದು ಗಮನಕ್ಕೆ ಬಂದಿತು.

ಮಹಿಳೆಯರು-ಅಲ್ಪಸಂಖ್ಯಾತರಿಗೆ 'ಉಚಿತ ಆಟೋಚಾಲನಾ ತರಬೇತಿ’ ಕಾರ್ಯಕ್ರಮಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ
ದೇಶದಲ್ಲಿ 90 ಕೋಟಿ ಜನರು ದುಡಿಯುವವರಾಗಿದ್ದಾರೆ. ಅದರಲ್ಲಿ ಶೇ 10ರಷ್ಟು ಮಾತ್ರ ಸರ್ಕಾರಿ ಅಥವಾ ಖಾಸಗಿ ಸಂಘಟಿತ ನೌಕರರು. ಉಳಿದವರು ಅಸಂಘಟಿತ ಕಾರ್ಮಿಕರಾಗಿದ್ದಾರೆ.

ಬೆಂಗಳೂರು ಉತ್ತರ ವಲಯದಲ್ಲಿ 3ನೇ ಪಾಸ್ ಪೋರ್ಟ್ ಸೇವಾ ಕೇಂದ್ರ ಸ್ಥಾಪನೆಗೆ ಶೋಭಾ ಕರಂದ್ಲಾಜೆ ಒತ್ತಾಯ!
ಲಾಲ್ ಬಾಗ್ ಮತ್ತು ಮಾರತ್ ಹಳ್ಳಿಯಲ್ಲಿರುವ ಪಾಸ್ ಪೋರ್ಟ್ ಸೇವಾ ಕೇಂದ್ರಗಳಲ್ಲಿ ತೀವ್ರ ಜನ ದಟ್ಟಣೆ ಇದ್ದು, ಧೀರ್ಘ ಹೊತ್ತು ಸರತಿ ಸಾಲಿನಲ್ಲಿ ಕಾಯಬೇಕಾಗಿದೆ.

ಹೊಸದಾಗಿ ಜಾತಿ ಗಣತಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಿಸುವ ಪಿತೂರಿ: ಶೋಭಾ ಕರಂದ್ಲಾಜೆ
ಸಿದ್ದರಾಮಯ್ಯ ಸರ್ಕಾರದ ಜಾತಿ ಗಣತಿ ಮರು ಸಮೀಕ್ಷೆಯ ಹಿಂದೆ ಒಂದು ಅಂಶದ ಕಾರ್ಯಸೂಚಿ ಇದೆ. ಅದು ಅಲ್ಪಸಂಖ್ಯಾತರ ಜನಸಂಖ್ಯೆ ಹೆಚ್ಚಾಗಿದೆ ಎಂದು ತೋರಿಸುವುದು.

ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಿಸುವುದೇ ಹೊಸದಾಗಿ ಜಾತಿ ಗಣತಿ ಹಿಂದಿನ ಪಿತೂರಿ: ಶೋಭಾ ಕರಂದ್ಲಾಜೆ
ಹೊಸದಾಗಿ ಜಾತಿ ಗಣತಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಿಸುವ ಪಿತೂರಿ:

ಸಿದ್ದರಾಮಯ್ಯ, ಡಿಕೆಶಿ ಕೈಗೆ ರಕ್ತ ಅಂಟಿದೆ, ಧಮ್ ಇದ್ರೆ ಅವರ ರಾಜೀನಾಮೆ ಪಡೆಯಿರಿ: ಕಾಂಗ್ರೆಸ್ ಹೈಕಮಾಂಡ್ ಗೆ ಶೋಭಾ ಸವಾಲು
ಜೂನ್ 4 ರಂದು ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ನೇರ ಹೊಣೆಗಾರರಾಗಿದ್ದು, ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಬೆಂಗಳೂರು ಕಾಲ್ತುಳಿತ: ಗಾಯಾಳುಗಳನ್ನು ಭೇಟಿಯಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ; ನ್ಯಾಯಾಂಗ ತನಿಖೆಗೆ ಒತ್ತಾಯ
ಇದು ಆಕಸ್ಮಿಕವಾಗಿ ಆದ ದುರಂತವಲ್ಲ. ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳ ಸಂಪೂರ್ಣ ಬೇಜವಾಬ್ದಾರಿತನದಿಂದ ಆಗಿದೆ ಎಂದು ಆರೋಪಿಸಿದರು.

ಸರ್ಕಾರದ ಒತ್ತಡಕ್ಕೆ ಮಣಿದು ಹಿಂದೂ ಸಂಘಟನೆ ಮುಖಂಡರಿಗೆ ಕಿರುಕುಳ: ಪೊಲೀಸ್ ದೂರು ಪ್ರಾಧಿಕಾರಕ್ಕೆ ಶೋಭ ಕರಂದ್ಲಾಜೆ ಪತ್ರ
ಆಡಳಿತಾರೂಢ ಕಾಂಗ್ರೆಸ್‌ನ ಒತ್ತಡಕ್ಕೆ ಮಣಿದು ಪೊಲೀಸರು ಹಿಂದೂ ಸಂಘಟನೆಗಳಿಗೆ ಸಂಬಂಧಿಸಿದ ವ್ಯಕ್ತಿಗಳನ್ನು ವ್ಯವಸ್ಥಿತವಾಗಿ ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿದ್ದಾರೆ ಎಂದು ವರದಿಯಾಗಿದೆ

