Shobha Karandlaje

ಹೊಸ ಕಾರ್ಮಿಕ ಸಂಹಿತೆ ಜಾರಿಗೆ ತರಲು ಕೇಂದ್ರ ಸರ್ಕಾರ ಬದ್ಧ: ಸಚಿವೆ ಶೋಭಾ ಕರಂದ್ಲಾಜೆ
ರಾಜ್ಯ

ಹೊಸ ಕಾರ್ಮಿಕ ಸಂಹಿತೆ ಜಾರಿಗೆ ತರಲು ಕೇಂದ್ರ ಸರ್ಕಾರ ಬದ್ಧ: ಸಚಿವೆ ಶೋಭಾ ಕರಂದ್ಲಾಜೆ

ಕಾರ್ಮಿಕ ಇಲಾಖೆಯಲ್ಲಿ 29 ಲೇಬರ್ ಕಾಯ್ದೆಗಳಿವೆ. ಇವು ಬ್ರಿಟಿಷರ ಕಾಲದ ಕಾಯ್ದೆಗಳಾಗಿವೆ. ಹೀಗಾಗಿ ಈ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ನಾಲ್ಕು ಕಾರ್ಮಿಕ ಕೋಡ್ ಗಳಾಗಿ ಜಾರಿಗೊಳಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಕಾನೂನು-ಸುವ್ಯವಸ್ಥೆ ಕುಸಿತದಿಂದ ರಾಷ್ಟ್ರ ಮಟ್ಟದಲ್ಲಿ ಕರ್ನಾಟಕದ ವರ್ಚಸ್ಸಿಗೆ ಧಕ್ಕೆ: ಶೋಭಾ ಕರಂದ್ಲಾಜೆ
ರಾಜಕೀಯ

ಕಾನೂನು-ಸುವ್ಯವಸ್ಥೆ ಕುಸಿತದಿಂದ ರಾಷ್ಟ್ರ ಮಟ್ಟದಲ್ಲಿ ಕರ್ನಾಟಕದ ವರ್ಚಸ್ಸಿಗೆ ಧಕ್ಕೆ: ಶೋಭಾ ಕರಂದ್ಲಾಜೆ

ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲೆಯಲ್ಲಿ ಮುಸ್ಲಿಮರಿಗೆ ರಕ್ಷಣೆ ಇಲ್ಲದಂತಾಗಿದೆ. ಅವರೇನು ಒಂದು ನಿರ್ದಿಷ್ಟ ಸಮುದಾಯವನ್ನು ರಕ್ಷಿಸುವ ಉಸ್ತುವಾರಿ ಸಚಿವರೇ?

ಡಾ. ಜಿ.ಪರಮೇಶ್ವರ್ ನಾಲಾಯಕ್‌ ಗೃಹಮಂತ್ರಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ರಾಜಕೀಯ

ಡಾ. ಜಿ.ಪರಮೇಶ್ವರ್ ನಾಲಾಯಕ್‌ ಗೃಹಮಂತ್ರಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು ಬಾಂಬ್‌ ಕಟ್ಟಿಕೊಂಡು ಪಾಕಿಸ್ಥಾನಕ್ಕೆ ಹೋಗುವುದು ಬೇಡ. ಸಂಸಾರ ಸಮೇತ 2 ವರ್ಷ ಪಾಕಿಸ್ತಾನದಲ್ಲಿ ಇರಲಿ ಟಾಂಗ್ ನೀಡಿದರು.

ಕರ್ನಾಟಕದಲ್ಲಿ ಬೆಲೆ ಏರಿಕೆಗೆ ಕಾಂಗ್ರೆಸ್ ಸರ್ಕಾರ ಕಾರಣ, ಸ್ವಂತ ಲಾಭಕ್ಕಾಗಿ ಜನರನ್ನು ಶೋಷಿಸುತ್ತಿದೆ: ಶೋಭಾ ಕರಂದ್ಲಾಜೆ
ರಾಜ್ಯ

ಕರ್ನಾಟಕದಲ್ಲಿ ಬೆಲೆ ಏರಿಕೆಗೆ ಕಾಂಗ್ರೆಸ್ ಸರ್ಕಾರ ಕಾರಣ, ಸ್ವಂತ ಲಾಭಕ್ಕಾಗಿ ಜನರನ್ನು ಶೋಷಿಸುತ್ತಿದೆ: ಶೋಭಾ ಕರಂದ್ಲಾಜೆ

ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಿ ಅವುಗಳನ್ನು ಪರಿಹರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಆಯೋಜಿಸಲು ಯೋಜಿಸಿದೆ.

ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿಲ್ಲ, ನೆಟ್ಟಗೆ ಆಡಳಿತ ಮಾಡಿ-ಇಲ್ಲವೇ ರಾಜೀನಾಮೆ ಕೊಡಿ: ಶೋಭಾ ಕರಂದ್ಲಾಜೆ
ರಾಜಕೀಯ

ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿಲ್ಲ, ನೆಟ್ಟಗೆ ಆಡಳಿತ ಮಾಡಿ-ಇಲ್ಲವೇ ರಾಜೀನಾಮೆ ಕೊಡಿ: ಶೋಭಾ ಕರಂದ್ಲಾಜೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದೇ ಗ್ಯಾರಂಟಿಗಳಿಂದ, ಆದರೆ, ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ. ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ತಲುಪುತ್ತಿಲ್ಲ, ಬಸ್ ಫ್ರೀ ಎಂದು ಹೇಳಿದ್ದರು.

Invest Karnataka 2025: ರಾಜ್ಯದಲ್ಲಿ ಹೆಚ್ಚುತ್ತಿರುವ ಭೂಮಿ ಬೆಲೆ ಕೈಗಾರಿಕಾ ಹೂಡಿಕೆಗೆ ಸವಾಲಾಗಿದೆ- ಶೋಭಾ ಕರಂದ್ಲಾಜೆ
ರಾಜ್ಯ

Invest Karnataka 2025: ರಾಜ್ಯದಲ್ಲಿ ಹೆಚ್ಚುತ್ತಿರುವ ಭೂಮಿ ಬೆಲೆ ಕೈಗಾರಿಕಾ ಹೂಡಿಕೆಗೆ ಸವಾಲಾಗಿದೆ- ಶೋಭಾ ಕರಂದ್ಲಾಜೆ

ಭೂ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯವನ್ನು ಒತ್ತಾಯಿಸಿದ ಅವರು, ಕೇಂದ್ರ ಸರ್ಕಾರದಿಂದ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದರು.

ಕೆಲಸದ ಸಮಯ ವಾರಕ್ಕೆ 70 ಅಥವಾ 90 ಗಂಟೆಗೆ ಹೆಚ್ಚಿಸುವ ಪ್ರಸ್ತಾಪವಿಲ್ಲ: ಕೇಂದ್ರ
ದೇಶ

ಕೆಲಸದ ಸಮಯ ವಾರಕ್ಕೆ 70 ಅಥವಾ 90 ಗಂಟೆಗೆ ಹೆಚ್ಚಿಸುವ ಪ್ರಸ್ತಾಪವಿಲ್ಲ: ಕೇಂದ್ರ

"ವಾರಕ್ಕೆ ಗರಿಷ್ಠ ಕೆಲಸದ ಸಮಯವನ್ನು 70 ಅಥವಾ 90 ಗಂಟೆಗಳವರೆಗೆ ಹೆಚ್ಚಿಸುವ ಯಾವುದೇ ಪ್ರಸ್ತಾಪವು ಸರ್ಕಾರದ ಮುಂದೆ ಇಲ್ಲ"

ನನ್ನ ತಾಕತ್ ಟೆಸ್ಟ್ ಮಾಡಬೇಕು ಅಂದ್ರೆ ಶೋಭಾ ಕ್ಷೇತ್ರಕ್ಕೆ ಬರಲಿ: ಏಕವಚನದಲ್ಲೇ ಎಸ್‌ ಟಿ ಸೋಮಶೇಖರ್ ವಾಗ್ದಾಳಿ
ರಾಜಕೀಯ

ನನ್ನ ತಾಕತ್ ಟೆಸ್ಟ್ ಮಾಡಬೇಕು ಅಂದ್ರೆ ಶೋಭಾ ಕ್ಷೇತ್ರಕ್ಕೆ ಬರಲಿ: ಏಕವಚನದಲ್ಲೇ ಎಸ್‌ ಟಿ ಸೋಮಶೇಖರ್ ವಾಗ್ದಾಳಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಸೋಮಶೇಖರ್ ಗೆ ತಾಕತ್ ಇದ್ದರೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ನಿಂದ ಗೆದ್ದು ತೋರಿಸಲಿ ಎಂದಿದ್ದರು.

KIADB ಭೂಮಿಯನ್ನು ಶೀಘ್ರ BMRCL ಗೆ ವರ್ಗಾಯಿಸಿ: ಸಿಎಂ ಸಿದ್ದರಾಮಯ್ಯಗೆ ಶೋಭಾ ಕರಂದ್ಲಾಜೆ ಆಗ್ರಹ
ರಾಜ್ಯ

KIADB ಭೂಮಿಯನ್ನು ಶೀಘ್ರ BMRCL ಗೆ ವರ್ಗಾಯಿಸಿ: ಸಿಎಂ ಸಿದ್ದರಾಮಯ್ಯಗೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, ಬೆಂಗಳೂರು ಉತ್ತರ ಕ್ಷೇತ್ರದ ಹೆಬ್ಬಾಳದಲ್ಲಿ ಬಹು ಮಾದರಿಯ ಸಾರಿಗೆ ಕೇಂದ್ರವನ್ನು ನಿರ್ಮಿಸಲು ಯೋಜಿಸುತ್ತಿದೆ.