Shobha Karandlaje

Rameshwaram Cafe blast: ತಮಿಳರ ಕ್ಷಮೆಯಾಚಿಸಿದ ಶೋಭಾ ಕರಂದ್ಲಾಜೆ, FIR ರದ್ದು
ನ್ಯಾಯಾಲಯ ಪ್ರಕರಣವನ್ನು ಕೈಬಿಟ್ಟಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಶೋಭಾ ಕರಂದ್ಲಾಜೆಯವರು, ಪ್ರಕರಣ ರದ್ದುಪಡಿಸಿದ್ದಕ್ಕಾಗಿ ನ್ಯಾಯಾಲಯಕ್ಕೆ ಕೃತಜ್ಞಳಾಗಿದ್ದೇನೆಂದು ಹೇಳಿದ್ದಾರೆ.

Rameshwaram Cafe blast: ತಮಿಳರ ಕ್ಷಮೆ ಯಾಚಿಸಿದ ಸಚಿವೆ ಶೋಭಾ ಕರಂದ್ಲಾಜೆ
ಕರ್ನಾಟಕದ ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಸ್ಫೋಟಕ್ಕೂ ತಮಿಳುನಾಡಿನ ವ್ಯಕ್ತಿಗೂ ಸಂಬಂಧವಿದೆ ಎಂದು ಕೇಂದ್ರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದರು.

ಸಿಎಂ-ಡಿಸಿಎಂ ಹುದ್ದೆ ಪೈಪೋಟಿ, ಆಂತರಿಕ ಭಿನ್ನಾಭಿಪ್ರಾಯದಲ್ಲಿ ಮುಳುಗಿದ ಕಾಂಗ್ರೆಸ್ ಸರ್ಕಾರ: ಕರಂದ್ಲಾಜೆ
ಈ ಸರ್ಕಾರದಲ್ಲಿ ಸಿಎಂ-ಡಿಸಿಎಂ ಯಾರಾಗಬೇಕು ಎಂಬ ಪೈಪೋಟಿ ಮತ್ತು ಆಂತರಿಕ ಭಿನ್ನಾಭಿಪ್ರಾಯ ಹೆಚ್ಚಾಗಿದ್ದು, ಕರ್ನಾಟಕದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ ಎಂಬುದನ್ನು ರಾಜ್ಯದ ಜನರು ಮರೆತಿದ್ದಾರೆ.

ಮೋದಿ ಸಂಪುಟದಲ್ಲಿ ಕರ್ನಾಟಕಕ್ಕೆ ಜಾಕ್ ಪಾಟ್: ರಾಜ್ಯದ ಐವರು ಕೇಂದ್ರ ಸಚಿವರಿಗೆ ಸಿಕ್ಕ ಖಾತೆಗಳಿವು!
ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು ಕರ್ನಾಟಕದ ಐವರು ಸಚಿವರಿಗೆ ಸಿಕ್ಕಿರುವ ಖಾತೆಗಳ ಪಟ್ಟಿ ಇಲ್ಲಿದೆ.

Modi 3.0: ಕೇಂದ್ರ ಸಚಿವರಾಗಿ ಶೋಭಾ ಕರಂದ್ಲಾಜೆ, ವಿ ಸೋಮಣ್ಣ ಪ್ರಮಾಣ
ಹೊಸ ಎನ್‌ಡಿಎ ಸರ್ಕಾರದಲ್ಲಿ ಕರ್ನಾಟಕದ ಹಿರಿಯ ಬಿಜೆಪಿ ನಾಯಕರಾದ ಶೋಭಾ ಕರಂದ್ಲಾಜೆ ಮತ್ತು ವಿ ಸೋಮಣ್ಣ ಅವರು ರಾಜ್ಯ ಸಚಿವರಾಗಿ(MoS) ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.

ತುಮಕೂರು ಸಂಸದ ವಿ ಸೋಮಣ್ಣಗೆ ಜಾಕ್ ಪಾಟ್: ರಾಜ್ಯದಿಂದ ಐವರಿಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ!
ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಮೂರನೇ ಬಾರಿಗೆ ಸರ್ಕಾರ ರಚನೆ ಮಾಡುತ್ತಿದ್ದು ಇಂದು ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯದಿಂದ ಐವರಿಗೆ ಮಂತ್ರಿಗಿರಿ ಸಿಗಲಿದೆ.

ಮೋದಿ ವರ್ಚಸ್ಸು, ಬಿಜೆಪಿ-ಜೆಡಿಎಸ್ ಮೈತ್ರಿ ನನ್ನ ಭಾರೀ ಗೆಲುವಿಗೆ ಸಹಕಾರಿ: ಶೋಭಾ ಕರಂದ್ಲಾಜೆ (ಸಂದರ್ಶನ)

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ: ಪಕ್ಷ, ಅಭ್ಯರ್ಥಿ ಗೌಣ; ಅಭಿವೃದ್ಧಿಗೆ ಮಾತ್ರ ಮತದಾನ; ಶೋಭಾ-ರಾಜೀವ್ ಗೌಡ ನೇರ ಹಣಾಹಣಿ!
ಕರ್ನಾಟಕ ಮಾತ್ರವಲ್ಲದೆ, ದೇಶದ ಐದು ದೊಡ್ಡ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ಬೆಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ.

ಕೆಆರ್ ಪುರ: ಪ್ರಚಾರದ ವೇಳೆ ಶೋಭಾ ಕರಂದ್ಲಾಜೆ ಕಾರಿನ ಡೋರ್ ತಗುಲಿ ಬೈಕ್ ಪಲ್ಟಿ; ಖಾಸಗಿ ಬಸ್ ಹರಿದು ಬಿಜೆಪಿ ಕಾರ್ಯಕರ್ತ ದುರ್ಮರಣ
ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಅವರ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದಾನೆ.

