ರಾಜಕೀಯಫೈಟರ್ ರವಿಯೊಂದಿಗೆ ಪ್ರಧಾನಿ ಮೋದಿ: 'ಭದ್ರತಾ ಲೋಪ.. ಮೋದಿಗೆ ಆತ ಯಾರೆಂದು ತಿಳಿದಿಲ್ಲ'; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಪ್ರಧಾನಿ ಮೋದಿ ಅವರಿಗೆ ಫೈಟರ್ ರವಿ ಯಾರೆಂದು ತಿಳಿದಿಲ್ಲ.. ಮಂಡ್ಯ ಭೇಟಿ ವೇಳೆ ಸ್ವಾಗತ ಸಮಿತಿಯಲ್ಲಿ ರವಿ ಅವರನ್ನು ಸೇರಿಸಿಕೊಂಡಿರುವುದು ಭದ್ರತಾ ಲೋಪ ಎಂದು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಹೇಳಿದ್ದಾರೆ.