ರಾಜಕೀಯಹೆಣ್ಣುಮಕ್ಕಳ ಶಾಪ ಒಳ್ಳೆಯದಲ್ಲ: ಬಿಎಸ್ ವೈಗೆ ವಿನಯ್ ಪತ್ನಿ ಶೋಭಾ ಪತ್ರ!
ನಿಮಗೂ ಹೆಣ್ಣು ಮಕ್ಕಳು, ಸೊಸೆಯರಿದ್ದಾರೆ... ಅವರಿಗೂ ಹೀಗೆ ಆದರೆ ಸುಮ್ಮನಿರುತ್ತೀರಾ? ಹೆಣ್ಣುಮಕ್ಕಳ ಶಾಪ ಒಳ್ಳೆಯದಲ್ಲ ಎಂದು ಬಿಜೆಪಿ ಮಾಧ್ಯಮ ಸಹಸಂಚಾಲಕ ವಿನಯ್ ಅವರ ಪತ್ನಿ ಶೋಭಾ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ.