Shoe garland

ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ: 13 ಮಂದಿ ಬಂಧನ
ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡುವ ಮೂಲಕ ವಿಕೃತಿ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಘಟಪ್ರಭಾದಲ್ಲಿ ನಡೆದಿದ್ದು, ಘಟನೆ ಸಂಬಂಧ ಪೊಲೀಸರು 13 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ಬೆಳಗಾವಿ: ಹನಿ ಟ್ರ್ಯಾಪಿಂಗ್- ಬ್ಲಾಕ್ಮೇಲ್ ಆರೋಪ; ದಲಿತ ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾದಲ್ಲಿ ದಲಿತ ಮಹಿಳೆಯೊಬ್ಬರಿಗೆ ಚಪ್ಪಲಿ ಹಾರ ಹಾಕಿ, ಮಧ್ಯರಾತ್ರಿ ರಸ್ತೆಯಲ್ಲಿ ಮೆರವಣಿಗೆ ಮಾಡಿರುವ ಘಟನೆ ನಡೆದಿದೆ. ಅಲ್ಲದೆ, ಮಹಿಳೆ ವಿರುದ್ಧ ಧಿಕ್ಕಾರ ಕೂಗಿ ಥಳಿಸಿರುವ ಆರೋಪ ಕೇಳಿಬಂದಿದೆ.

