ದೇಶCJI ವಿರುದ್ಧ ಶೂ ಎಸೆತ: ವಕೀಲ ರಾಕೇಶ್ ಕಿಶೋರ್ ವಿರುದ್ಧ ಕ್ರಮ ಕೈಬಿಟ್ಟ ಸುಪ್ರೀಂ ಕೋರ್ಟ್; ಇದೇ ನಿಜವಾದ ಕಾರಣ!
ಸಿಜೆಐ ಮೇಲೆ ಶೂ ಎಸೆದ ವಕೀಲರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡುವುದರಿಂದ ಅನಗತ್ಯವಾಗಿ ಪ್ರಾಮುಖ್ಯತೆ ನೀಡಿದಂತಾಗಲಿದೆ ಎಂದು ನ್ಯಾಯಾಲಯವು ಅರ್ಜಿದಾರರಾದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (SCBA) ಗೆ ತಿಳಿಸಿದೆ.