ದೇಶದಲಿತ ವ್ಯಕ್ತಿಗೆ Shoe ನೆಕ್ಕಲು ಒತ್ತಾಯಿಸಿದ ಆರೋಪ; ಕಾಂಗ್ರೆಸ್ ಶಾಸಕ ಗೋಪಾಲ್ ಮೀನಾ, 5 ಪೊಲೀಸರ ವಿರುದ್ಧ FIR
ದಲಿತ ವ್ಯಕ್ತಿಯೊಬ್ಬನಿಗೆ ಶೂ ನೆಕ್ಕುವಂತೆ ಒತ್ತಾಯಿಸಿ, ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಗೋಪಾಲ್ ಮೀನಾ ಮತ್ತು ಐವರು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.