ದೇಶದೆಹಲಿಯ ಕರೋಲ್ ಬಾಗ್ ಶೂ ಮಾರುಕಟ್ಟೆಯಲ್ಲಿ ಬೆಳ್ಳಂಬೆಳಗ್ಗೆ ಹತ್ತಿಕೊಂಡ ಬೆಂಕಿ: ನಂದಿಸಲು 39 ಅಗ್ನಿಶಾಮಕ ಟೆಂಡರ್
ಮಧ್ಯ ದೆಹಲಿಯ ಕರೋಲ್ ಬಾಗ್ ಪ್ರದೇಶದ ಶೂ ಮಾರುಕಟ್ಟೆಯಲ್ಲಿ ಭಾನುವಾರ ಮುಂಜಾನೆ ಹಲವು ಅಂಗಡಿಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿಗೆ ನಂದಿಸಲು ಸುಮಾರು ಐದು ಗಂಟೆ ಹಿಡಿಯಿತು ಎಂದು ಅಗ್ನಿಶಾಮಕ ಸೇವೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.