Shoe

Viral Video: ಮಲ್ಲಿಕಾರ್ಜುನ ಖರ್ಗೆ ಶೂ ಸರಿಪಡಿಸಿದ ರಾಹುಲ್ ಗಾಂಧಿ
ದೇಶ

Viral Video: ಮಲ್ಲಿಕಾರ್ಜುನ ಖರ್ಗೆ ಶೂ ಸರಿಪಡಿಸಿದ ರಾಹುಲ್ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ಶೂ ಹಾಕಲು, ಸಿಬ್ಬಂದಿಯೊಬ್ಬರು ಕಾಲಿನಿಂದ ಮುಂದೆ ತಳ್ಳಲು ಪ್ರಯತ್ನಿಸಿದರು.

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಕ್ಷಮಿಸಿದರೂ ವಕೀಲನಿಗೆ ತಪ್ಪದ ಸಂಕಷ್ಟ!
ದೇಶ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಕ್ಷಮಿಸಿದರೂ ವಕೀಲನಿಗೆ ತಪ್ಪದ ಸಂಕಷ್ಟ!

"ಅವಮಾನಕರ ಅತ್ಯಂತ ಅವಹೇಳನಕಾರಿ ಕೃತ್ಯವು ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಘನತೆ ಮತ್ತು ಅಧಿಕಾರವನ್ನು ಕುಗ್ಗಿಸುತ್ತದೆ ಮತ್ತು ಭಾರತದ ಸಂವಿಧಾನವನ್ನು ಸೋಲುವಂತೆ ಮಾಡುತ್ತದೆ" ಎಂದು ಅರ್ಜಿ ಹೇಳಿದೆ.

ಮನುವಾದಿಗಳ ಮನಸ್ಸಲ್ಲಿ ಜಾತಿ ಮೂಲದ ಅಸಮಾನತೆ ಭದ್ರವಾಗಿರುವುದಕ್ಕೆ ಈ ಘಟನೆಯೇ ಸಾಕ್ಷಿ: CJI ಮೇಲೆ 'ಶೂ' ಎಸೆತ ಘಟನೆಗೆ ಸಿದ್ದರಾಮಯ್ಯ ಖಂಡನೆ
ರಾಜ್ಯ

ಮನುವಾದಿಗಳ ಮನಸ್ಸಲ್ಲಿ ಜಾತಿ ಮೂಲದ ಅಸಮಾನತೆ ಭದ್ರವಾಗಿರುವುದಕ್ಕೆ ಈ ಘಟನೆಯೇ ಸಾಕ್ಷಿ: CJI ಮೇಲೆ 'ಶೂ' ಎಸೆತ ಘಟನೆಗೆ ಸಿದ್ದರಾಮಯ್ಯ ಖಂಡನೆ

ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ.

CJI ಮೇಲೆ 'ಶೂ' ಎಸೆತ: ಯಾವುದೇ ಪಶ್ಚಾತ್ತಾಪವಿಲ್ಲ.., ದೇವರೇ ಪ್ರಚೋದಿಸಿದನು ಎಂದ ವಕೀಲ ರಾಕೇಶ್ ಕಿಶೋರ್; Video
ದೇಶ

CJI ಮೇಲೆ 'ಶೂ' ಎಸೆತ: ಯಾವುದೇ ಪಶ್ಚಾತ್ತಾಪವಿಲ್ಲ.., ದೇವರೇ ಪ್ರಚೋದಿಸಿದನು ಎಂದ ವಕೀಲ ರಾಕೇಶ್ ಕಿಶೋರ್; Video

ಶೂ ಎಸೆದಿದ್ದಕ್ಕೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ. ನಾನು ಮಾಡಿದ್ದು ಸರಿಯಿದೆ. ದೇವರೇ ನನ್ನನ್ನು ಪ್ರಚೋದಿಸಿದ್ದಾನೆ. ಮುಂದಿನ ಯಾವುದೇ ಪರಿಣಾಮ ಎದುರಿಸಲು ನಾನು ಸಿದ್ಧ.

ಜಗತ್ತಿನಲ್ಲಿ ಸೂರ್ಯ-ಚಂದ್ರರಿರುವುದು ಎಷ್ಟು ಸತ್ಯವೋ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿರುವುದೂ ಅಷ್ಟೇ ಸತ್ಯ..!!
ರಾಜಕೀಯ

ಜಗತ್ತಿನಲ್ಲಿ ಸೂರ್ಯ-ಚಂದ್ರರಿರುವುದು ಎಷ್ಟು ಸತ್ಯವೋ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿರುವುದೂ ಅಷ್ಟೇ ಸತ್ಯ..!!

ಈಗ ಶಾಲಾ ಮಕ್ಕಳಿಗೆ ಶೂ ಹಾಗೂ ಸಾಕ್ಸ್‌ ನೀಡಲು ಸಹ ಸರ್ಕಾರದ ಬಳಿ ದುಡ್ಡಿಲ್ಲ ಎಂಬುದು ವರದಿಯಾಗಿದೆ. ಮಕ್ಕಳಿಗೆ ಶೂ ಹಾಗೂ ಸಾಕ್ಸ್‌ ನೀಡಲು ಯಾರಾದರೂ ದಾನಿಗಳು ಸಿಗುತ್ತಾರಾ ಎಂದು ಚಾತಕಪಕ್ಷಿ ರೀತಿ ಹುಡುಕುತ್ತಿದೆ.

ರೇಣುಕಾಸ್ವಾಮಿ ಹತ್ಯೆಯಾದ ದಿನ ದರ್ಶನ್‌ ಧರಿಸಿದ್ದ ಶೂ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆ!
ರಾಜ್ಯ

ರೇಣುಕಾಸ್ವಾಮಿ ಹತ್ಯೆಯಾದ ದಿನ ದರ್ಶನ್‌ ಧರಿಸಿದ್ದ ಶೂ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆ!

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಪೊಲೀಸರು, ಹತ್ಯೆ ದಿನ ನಟ ದರ್ಶನ್ ಧರಿಸಿದ್ದ ಶೂವನ್ನು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆಯಾಗಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರು: ಶೂ ಗೋದಾಮಿನಲ್ಲಿ ಅಗ್ನಿ ಅವಘಡ; 4 ಕೋಟಿ ರೂ. ಮೌಲ್ಯದ ಉತ್ಪನ್ನ ಬೆಂಕಿಗಾಹುತಿ
ರಾಜ್ಯ

ಬೆಂಗಳೂರು: ಶೂ ಗೋದಾಮಿನಲ್ಲಿ ಅಗ್ನಿ ಅವಘಡ; 4 ಕೋಟಿ ರೂ. ಮೌಲ್ಯದ ಉತ್ಪನ್ನ ಬೆಂಕಿಗಾಹುತಿ

ಚಪ್ಪಲಿ ಗೋದಾಮಿನಲ್ಲಿ ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೋಟ್ಯಂತರ ರೂಪಾಯಿ ಮೌಲ್ಯದ ಚಪ್ಪಲಿ, ಶೂ ಸೇರಿದಂತೆ ಅನೇಕ ವಸ್ತುಗಳು ಅಗ್ನಿಗೆ ಆಹುತಿಯಾಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ನಡೆದಿದೆ.

ಕೇದಾರನಾಥ ದೇವಸ್ಥಾನ ಆವರಣದಲ್ಲಿ ಶೂ ಧರಿಸಿದ ಮೋದಿ: ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಕಿತ್ತಾಟ
ದೇಶ

ಕೇದಾರನಾಥ ದೇವಸ್ಥಾನ ಆವರಣದಲ್ಲಿ ಶೂ ಧರಿಸಿದ ಮೋದಿ: ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಕಿತ್ತಾಟ

ಒಂದು ವೇಳೆ ರಾಹುಲ್ ಗಾಂಧಿ ಈ ಕೃತ್ಯ ಎಸಗಿದ್ದರೆ ದೇಶಾದ್ಯಂತ ಅವರನ್ನು ದೇಶದ್ರೋಹಿ ಎಂಬಂತೆ ಪ್ರತಿಬಿಂಬಿಸಲಾಗುತ್ತಿತ್ತು ಎಂದು ಕಾಂಗ್ರೆಸ್ ಕಾರ್ಯಕರ್ತರು ಟೀಕಿಸಿದ್ದಾರೆ.

ಬಿಜೆಪಿ ಜೊತೆ ಕೈಜೋಡಿಸಿದರೆ ಸ್ವತಂತ್ರ ಶಾಸಕರಿಗೆ ಜನರು ಬೂಟ್ ನಲ್ಲಿ ಹೊಡೆಯುತ್ತಾರೆ: ಹೂಡಾ
ದೇಶ

ಬಿಜೆಪಿ ಜೊತೆ ಕೈಜೋಡಿಸಿದರೆ ಸ್ವತಂತ್ರ ಶಾಸಕರಿಗೆ ಜನರು ಬೂಟ್ ನಲ್ಲಿ ಹೊಡೆಯುತ್ತಾರೆ: ಹೂಡಾ

ಹರಿಯಾಣದಲ್ಲಿ ಸ್ವತಂತ್ರ ಅಭ್ಯರ್ಥಿಗಳು ಬಿಜೆಪಿ ಜೊತೆಗೆ ಕೈಜೋಡಿಸಿದ್ದೇ ಆದರೆ, ಸಮಯ ಬಂದಾಗ ಜನರು ಬೂಟ್ ನಲ್ಲಿ ಹೊಡೆಯುತ್ತಾರೆಂದು ಕಾಂಗ್ರೆಸ್ ನಾಯಕ ದೀಪೇಂದರ್ ಸಿಂಗ್ ಹೂಡಾ ಶುಕ್ರವಾರ ಹೇಳಿದ್ದಾರೆ.