ಸಿನಿಮಾ ಸುದ್ದಿ'ಪುಷ್ಪ: ದಿ ರೂಲ್' ಸಿನಿಮಾದ ಚಿತ್ರೀಕರಣ ಪ್ರಾರಂಭಿಸಿದ ನಟಿ ರಶ್ಮಿಕಾ ಮಂದಣ್ಣ
ನಟಿ ರಶ್ಮಿಕಾ ಮಂದಣ್ಣ ಈಗ ತಮ್ಮ ಮುಂಬರುವ ಪ್ಯಾನ್-ಇಂಡಿಯಾ ಚಿತ್ರ 'ಪುಷ್ಪ: ದಿ ರೂಲ್' ಚಿತ್ರೀಕರಣವನ್ನು ಕಿಕ್ಸ್ಟಾರ್ಟ್ ಮಾಡಿದ್ದಾರೆ. ಈ ಕುರಿತು ಮಂಗಳವಾರ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಚಿತ್ರದ ಸೆಟ್ಗಳಿಂದ ತೆಗೆದ ತುಣುಕೊಂದನ್ನು ಹಂಚಿಕೊಂಡಿದ್ದಾರೆ.