ದೇಶDelhi Shooting Case: ಡೆಲಿವರಿ ಏಜೆಂಟ್ ಕೊಲೆ ಪ್ರಕರಣ; ಪೊಲೀಸ್ ಕಾನ್ಸ್ಟೇಬಲ್ ಬಂಧನ!
ನೈಋತ್ಯ ದೆಹಲಿಯ ಜಾಫರ್ಪುರ್ ಕಲಾನ್ ಪ್ರದೇಶದಲ್ಲಿ ವಾಗ್ವಾದದ ಬಳಿಕ ಡೆಲಿವರಿ ಏಜೆಂಟ್ನನ್ನು ಗುಂಡು ಹಾರಿಸಿ ಕೊಂದು, ಆತನ ಸ್ನೇಹಿತನನ್ನು ಗಾಯಗೊಳಿಸಿದ ಆರೋಪದ ಮೇರೆಗೆ ದೆಹಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ನನ್ನು ಬಂಧಿಸಲಾಗಿದೆ