shooting championship

ಬೆಂಗಳೂರು: ಮೂರೇ ತಿಂಗಳಲ್ಲಿ ತಂದೆಯಿಂದ ತರಬೇತಿ ಪಡೆದ ಯುವಕನಿಂದ ರಾಷ್ಟ್ರಮಟ್ಟದಲ್ಲಿ ಚಿನ್ನದ ಸಾಧನೆ!
ಕೇವಲ ಮೂರೇ ತಿಂಗಳಲ್ಲಿ ತಂದೆಯಿಂದ ತರಬೇತಿ ಪಡೆದ ಬೆಂಗಳೂರಿನ ಯುವಕನೊಬ್ಬ ರಾಷ್ಟ್ರೀಯ ಮಟ್ಟದ ಶೂಟಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದು ವಿಶೇಷ ಸಾಧನೆ ಮಾಡಿದ್ದಾನೆ.

ಶೂಟಿಂಗ್ ವಿಶ್ವ ಚಾಂಪಿಯನ್ ಶಿಪ್: ಭಾರತಕ್ಕೆ ಎರಡು ಚಿನ್ನದ ಪದಕ
ದಕ್ಷಿಣ ಕೊರಿಯಾದ ಚಾಂಗ್ವೊನ್ ನಲ್ಲಿ ಸಾಗುತ್ತಿರುವ ಐಎಸ್ಎಸ್ಎಫ್ ವಿಶ್ವ ಚಾಂಪಿಯನ್ ಶಿಪ್ ಶೂಟಿಂಗ್ ಪಂದ್ಯಾವಳಿಯಲ್ಲಿ ಭಾರತೀಯರ ಚಿನ್ನದ ಬೇಟೆ ಮುಂದುವರಿದಿದೆ.

