ದೇಶಜಮ್ಮು-ಕಾಶ್ಮೀರ: ಶಿಬಿರದಲ್ಲಿ ಸಹೋದ್ಯೋಗಿಯ ಗುಂಡಿನ ದಾಳಿ, ಮೂವರು ಯೋಧರಿಗೆ ಗಾಯ
ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯ ಶಿಬಿರವೊಂದರಲ್ಲಿ ನಿನ್ನೆ ಗುರುವಾರ ಅಧಿಕಾರಿಯೊಬ್ಬರು ಅನಧಿಕೃತವಾಗಿ ಗುಂಡು ಹಾರಿಸಿ ಗ್ರೆನೇಡ್ ಸ್ಫೋಟಿಸಿದ ಕಾರಣ ಮೂವರು ಅಧಿಕಾರಿಗಳು ಸೇರಿದಂತೆ ಕನಿಷ್ಠ ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.