ಸಿನಿಮಾ ಸುದ್ದಿಸಲ್ಮಾನ್ ಖಾನ್ ಅಭಿನಯದ ದಬಾಂಗ್-3: ಮೇ ಮೊದಲ ವಾರದಿಂದ ಶೂಟಿಂಗ್ ನಲ್ಲಿ ಸುದೀಪ್ ಭಾಗಿ
ಪ್ರಭುದೇವ ನಿರ್ದೇಶನದ ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ದಬಾಂಗ್-3 ಚಿತ್ರದ ಚಿತ್ರೀಕರಣ ಇಂದೋರ್ ನಲ್ಲಿ ಇಂದಿನಿಂದ ಆರಂಭವಾಗುತ್ತಿದ್ದು, ಮೇ ಮೊದಲ ವಾರದಿಂದ ಕಿಚ್ಚ ಸುದೀಪ್ ಕೂಡಾ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ.