shooting

'ನಮ್ ನಾನಿ ಮದ್ವೆ ಪ್ರಸಂಗ' ಚಿತ್ರೀಕರಣ ಪೂರ್ಣಗೊಳಿಸಿದ ಹೇಮಂತ್ ಹೆಗಡೆ
ಹೌಸ್‌ಫುಲ್ ಮತ್ತು ನಿಂಬೆಹುಲಿ ಚಿತ್ರಗಳ ನಿರ್ದೇಶಕ ಹೇಮಂತ್ ಹೆಗಡೆ ತಮ್ಮ ಮುಂದಿನ ಚಿತ್ರ ನಮ್ ನಾನಿ ಮದ್ವೆ ಪ್ರಸಂಗ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ಚಿತ್ರದ ಕೆಲವು ಸ್ಟಿಲ್ ಗಳನ್ನು ಹಂಚಿಕೊಂಡಿದ್ದಾರೆ.

ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಸಿನಿಮಾ ಶೂಟಿಂಗ್ ಮುಹೂರ್ತ: ಭರವಸೆ ಮೂಡಿಸಿದ ಟೀಸರ್
ಕ್ರೇಜಿ ಸ್ಟಾರ್ ರವಿಚಂದ್ರನ್ ಮತ್ತು ಖ್ಯಾತ ನಿರ್ದೇಶಕ ರಾಜಮೌಳಿ ಉಪಸ್ಥಿತಿಯಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಸಿನಿಮಾ ತಂಡ ಪ್ರೋಮೊ ವಿಡಿಯೋ ಬಿಡುಗಡೆಗೊಳಿಸಿತು.

2 ವರ್ಷಗಳ ಬಳಿಕ ಮತ್ತೆ ಹಂಪಿಯಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಸಿದ್ಧತೆ: ದಕ್ಷಿಣ, ಬಾಲಿವುಡ್ ಸಿನಿ ತಂಡಗಳ ಸಾಲು!
ಕೋವಿಡ್-19 ಸಾಂಕ್ರಾಮಿಕದ ನಂತರ 2 ವರ್ಷಗಳ ಬಳಿಕ ಸಿನಿಮಾ ಚಿತ್ರೀಕರಣ ಪುನಾರಂಭಕ್ಕೆ ಹಂಪಿ ಸಜ್ಜುಗೊಂಡಿದೆ.

ಜೂನಿಯರ್ ವಿಶ್ವ ಚಾಂಪಿಯನ್‌ಶಿಪ್: 43 ಪದಕಗಳೊಂದಿಗೆ ಅಗ್ರಸ್ಥಾನದಲ್ಲಿ ಭಾರತ!
ಲಿಮಾದಲ್ಲಿ ನಡೆದ ಐಎಸ್‌ಎಸ್‌ಎಫ್ ಜೂನಿಯರ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತ 17 ಚಿನ್ನ ಸೇರಿದಂತೆ 43 ಪದಕಗಳನ್ನು ಗೆದ್ದುಕೊಂಡಿದೆ.

ಶೀಘ್ರದಲ್ಲೇ 'ಕಬ್ಜ' ಐದನೇ ಹಂತದ ಚಿತ್ರೀಕರಣ" ಆರಂಭ
ಬಹು ನಿರೀಕ್ಷಿತ "ಕಬ್ಜ" ಚಿತ್ರದ ಐದನೇ ಹಂತದ ಚಿತ್ರೀಕರಣ ಇದೇ 4 ರಿಂದ ಆರಂಭವಾಗಲಿದೆ. ಚಿತ್ರೀಕರಣಕ್ಕಾಗಿ ಕೆ.ಜಿ.ಎಫ್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್ ನೇತೃತ್ವದಲ್ಲಿ ಸುಮಾರು ಒಂದು ತಿಂಗಳಿನಿಂದ ಮಿನರ್ವ ಮಿಲ್ ನಲ್ಲಿ ಅದ್ದೂರಿಯಾಗಿ ಸೆಟ್ ನಿರ್ಮಾಣವಾಗಿದೆ. ಇದೇ ಸೆಟ್ ನಲ್ಲಿ ಸುಮಾರು 42 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.

ಶೂಟಿಂಗ್ ವೇಳೆ ತ್ರಿಷಾ ಕೃಷ್ಣನ್ ಎಡವಟ್ಟು: ತಮಿಳು ನಟಿಗೆ ಬಂಧನ ಭೀತಿ
ಸ್ಯಾಂಡಲ್‌ವುಡ್‌ನಲ್ಲೂ ಪಡ್ಡೆಹುಡುಗರ ನಿದ್ದೆಗೆಡಿಸಿದ್ದ ಕಾಲಿವುಡ್‌ನ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇದೀಗ ವಿವಾದಕ್ಕೆ ಸಿಲುಕಿದ್ದಾರೆ.

ಶಸ್ತ್ರ ಚಿಕಿತ್ಸೆ ನಂತರ ಶೂಟಿಂಗ್ ಗೆ ಮರಳಿದ ನಟ ಅಭಿಷೇಕ್ ಬಚ್ಚನ್
ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

'ಸಪ್ತ ಸಾಗರದಾಚೆಯೆಲ್ಲೋ' ಎರಡನೇ ಹಂತದ ಶೂಟಿಂಗ್ ಪ್ರಾರಂಭ!
ಹೇಮಂತ್ ಎಂ ರಾವ್ ನಿರ್ದೇಶನದ ಸಪ್ತ ಸಾಗರದಾಚೆ ಯೆಲ್ಲೋ ಸಿನಿಮಾದ ಎರಡನೇ ಹಂತದ ಶೂಟಿಂಗ ಆಗಸ್ಟ್ 16 ರಿಂದ ಆರಂಭವಾಗಿದೆ.

ಶಬರಿ ಸರ್ಚಿಂಗ್ ಫಾರ್ ರಾವಣ: ಮೊದಲ ಹಂತದ ಶೂಟಿಂಗ್ ಮುಗಿಸಿದ ರಚಿತಾ ರಾಮ್
ರಾಜ್ಯ ಸರ್ಕಾರ ಲಾಕ್ ಡೌನ್ ತೆರವುಗೊಳಿಸಿದ ನಂತರ ರಚಿತಾ ರಾಮ್ ಅತ್ಯಂತ ಬ್ಯುಸಿಯಾಗಿದ್ದಾರೆ. ರಚಿತಾ ರಾಮ್ ಮೊದಲ ಹಂತದ 12 ದಿನಗಳ ಶೂಟಿಂಗ್ ಮೈಸೂರಿನಲ್ಲಿ ಪೂರ್ಣಗೊಳಿಸಿದ್ದಾರೆ.

