shooting

ಅಮೆರಿಕದಲ್ಲಿ ಮತ್ತೆ ಗುಂಡಿನ ದಾಳಿ: ನಾಲ್ವರು ಸಾವು, 10 ಮಂದಿಗೆ ಗಾಯ
ಬಲಿಯಾದವರಲ್ಲಿ ಮಕ್ಕಳು ಮತ್ತು ವಯಸ್ಕರು ಸೇರಿದ್ದಾರೆ ಎಂದು ಸ್ಯಾನ್ ಜೋಕ್ವಿನ್ ಕೌಂಟಿ ಶೆರಿಫ್ ಕಚೇರಿಯ ವಕ್ತಾರ ಹೀದರ್ ಬ್ರೆಂಟ್ ಹೇಳಿದ್ದಾರೆ. ಕುಟುಂಬವನ್ನು ಟಾರ್ಗೆಟ್ ಮಾಡಿ ನಡೆದ ದಾಳಿ

Kantara: Chapter-1: ಶಿವನ ಹೂದೋಟದಲ್ಲಿ ಮಿಂಚಿದ ಮಲೆನಾಡು... ಇದೇ ನೋಡಿ ಶೂಟಿಂಗ್ ನಡೆದ ಸ್ಥಳ!
ಕದಂಬ ರಾಜಾಡಳಿತ ಕಾಲದ ಕಥೆಯನ್ನು ರಿಷಬ್ ಈ ಭಾಗದಲ್ಲಿ ಹೇಳಿದ್ದು, ನೈಜ ಕಾಡಿನಲ್ಲೇ ಚಿತ್ರೀಕರಿಸಲಾಗಿದೆ. ಈ ಸಿನಿಮಾದ ಇಡೀ ಚಿತ್ರವನ್ನು ಕರ್ನಾಟಕದಲ್ಲೇ ಚಿತ್ರೀಕರಿಸಲಾಗಿದ್ದು, ಮಲೆನಾಡು ಹಚ್ಚ ಹಸಿರು, ಬೆಟ್ಟಗಳು, ಜಲಪಾತಗಳು ಮತ್ತು ನದಿಗಳನ್ನು ಸುಂದರವಾಗಿ ತೋರಿಸಲಾಗಿದೆ.

ಅಮೆರಿಕ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ
ಇಬ್ಬರೂ ಭದ್ರತಾ ಪಡೆ ಯೋಧರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಮತ್ತು ವಾಷಿಂಗ್ಟನ್ ಮೇಯರ್ ಮುರಿಯಲ್ ಬೌಸರ್ ಹೇಳಿದ್ದಾರೆ.

'ಜನಾಂಗೀಯ ತಾರತಮ್ಯ ಎದುರಿಸುತ್ತಿದ್ದೇನೆ ಎಂದು ನೋವು ತೋಡಿಕೊಂಡಿದ್ದ': ಹತ್ಯೆಗೀಡಾದ ತೆಲಂಗಾಣ ಟೆಕ್ಕಿ ಕುಟುಂಬಸ್ಥರ ಹೇಳಿಕೆ
ತೆಲಂಗಾಣದ ಮೆಹಬೂಬ್‌ನಗರದಲ್ಲಿ ನೆಲೆಸಿರುವ ಆತನ ಕುಟುಂಬಸ್ಥರು ನಿಜಾಮುದ್ದೀನ್ ಈ ಹಿಂದೆ ಅಮೆರಿಕದಲ್ಲಿ ತನ್ನ ಮೇಲೆ ಜನಾಂಗೀಯ ತಾರತಮ್ಯ ಮತ್ತು ಕೆಲಸದ ಸ್ಥಳದಲ್ಲಿ ಕಿರುಕುಳವಾಗುತ್ತಿದೆ ಎಂದು ನೋವು ತೋಡಿಕೊಂಡಿದ್ದ ಎಂದಿದ್ದಾರೆ.

ನ್ಯೂಯಾರ್ಕ್: ಮ್ಯಾನ್‌ಹ್ಯಾಟನ್ ಗಗನಚುಂಬಿ ಕಟ್ಟಡದಲ್ಲಿ ಗುಂಡಿನ ದಾಳಿ; ಪೊಲೀಸ್ ಅಧಿಕಾರಿ ಸೇರಿ ನಾಲ್ವರ ಸಾವು, ಬಂದೂಕುಧಾರಿ ಆತ್ಮಹತ್ಯೆ..!
ದಾಳಿಕೋರನನ್ನು ಲಾಸ್ ವೇಗಾಸ್‌ನ 27 ವರ್ಷದ ಶೇನ್ ಟಮುರಾ ಎಂದು ಗುರುತಿಸಲಾಗಿದ್ದು, ಗುುಂಡಿನ ದಾಳಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ.

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ 'ಕಾಂತಾರ: ಚಾಪ್ಟರ್ 1' ಚಿತ್ರೀಕರಣ ಪೂರ್ಣ; ಮೇಕಿಂಗ್ ವಿಡಿಯೋ ಇಲ್ಲಿದೆ ನೋಡಿ..
ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಪ್ಯಾನ್-ಇಂಡಿಯಾ ಚಿತ್ರವು ಅಕ್ಟೋಬರ್ 2 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ವಿದೇಶಕ್ಕೆ ಹಾರಲು ದರ್ಶನ್ ರೆಡಿ: ಯುರೋಪ್ ಗೆ ತೆರಳಲು ಅರ್ಜಿ ಸಲ್ಲಿಕೆ; ಹೋದರೆ ವಾಪಸ್ ಬರೋಲ್ಲ SSP ಆಕ್ಷೇಪಣೆ
ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಿಆರ್‌ಪಿಸಿ ಸೆಕ್ಷನ್ 439(1) (b) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ.

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಹತ್ಯೆಗೆ ಯತ್ನ: ಶೂಟೌಟ್ ಹಿಂದೆ ಮಲತಾಯಿ-ಸಹಚರರ ಕೈವಾಡ..!
ಬಿಡದಿ ಫಾರ್ಮ್ ಹೌಸ್ ಬಳಿ ಮೂವರು ದುಷ್ಕರ್ಮಿಗಳು ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿ ಎಸ್ಕೇಪ್ ಆಗಿದ್ದರು. ಪರಿಣಾಮ ರಿಕ್ಕಿ ರೈ ಅವರ ಮೂಗು ಹಾಗೂ ಬಲ ಬುಜಕ್ಕೆ ಗುಂಡು ತಗುಲಿತ್ತು. ಆ ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವರ್ಜೀನಿಯಾ: ದುಷ್ಕರ್ಮಿಯಿಂದ ಅಂಗಡಿಯಲ್ಲಿ ಗುಂಡಿನ ದಾಳಿ; ಗುಜರಾತ್ ಮೂಲದ ತಂದೆ-ಮಗಳು ಸಾವು
ವರ್ಜೀನಿಯಾದಲ್ಲಿ ಅಂಗಡಿಯೊಂದರೊಳಗೆ ದುಷ್ಕರ್ಮಿಯೊಬ್ಬ ಏಕಾ ಏಕಿ ಗುಂಡಿನ ದಾಳಿ ನಡೆಸಿದ್ದಾನೆ ಇದರಿಂದ ಗುಜರಾತ್ ಮೂಲದ ತಂದೆ-ಮಗಳು ಸಾವನ್ನಪ್ಪಿದ್ದಾರೆ.

