shooting

'ಸಂಭವಾಮಿ ಯುಗೇಯುಗೇ' ಶೂಟಿಂಗ್ ಪೂರ್ಣ: ಮೋಷನ್ ಪೋಸ್ಟರ್ ಬಿಡುಗಡೆ
ಭಗವಾನ್ ಶ್ರೀಕೃಷ್ಣ ಭಗವದ್ಗೀತೆಯಲ್ಲಿ 'ಸಂಭವಾಮಿ ಯುಗೇಯುಗೇ' ಎಂಬ ಮಾತನ್ನು ಹೇಳಿದ್ದಾನೆ. ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂಬುದು ಈ ಮಾತಿನ ಅರ್ಥ

ಕೈ ಮುರಿತದಿಂದ ದರ್ಶನ್ ಚೇತರಿಕೆ: ಮೇ ಅಂತ್ಯಕ್ಕೆ ಡೆವಿಲ್ ಸಿನಿಮಾ ಚಿತ್ರೀಕರಣ ಪುನಃ ಆರಂಭ
ಅಕ್ಷಯ ತೃತೀಯದ ದಿನದಂದು ದರ್ಶನ್ ನಟನೆಯ ಡೆವಿಲ್- ದಿ ಹೀರೋ ಸಿನಿಮಾ ತಂಡ ತೆರೆಮರೆಯ ವಿಡಿಯೋವನ್ನು ಬಿಡುಗಡೆ ಮಾಡಿದ್ದು ಸಿನಿ ಪ್ರಿಯರಲ್ಲಿ ಉತ್ಸಾಹವನ್ನು ಹೆಚ್ಚಿಸಿದೆ.

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಚಿತ್ರೀಕರಣ ಮುಗಿಸಿದ ಚಂದನ್ ಶೆಟ್ಟಿ
ಚಂದನ್ ಶೆಟ್ಟಿ ನಾಯಕ ನಟನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿಕೊಂಡಿದೆ.

ಮಾರ್ಚ್ 22 ರಿಂದ ದರ್ಶನ್ ನಟನೆಯ ಡೆವಿಲ್ ಸಿನಿಮಾ ಶೂಟಿಂಗ್ ಆರಂಭ
ಕಾಟೇರಾ ಸಿನಿಮಾ ಯಶಸ್ಸಿನ ನಂತರ ದರ್ಶನ್ ಪ್ರಕಾಶ್ ವೀರ್ ನಿರ್ದೇಶನದ ಅವರ ಡೆವಿಲ್ - ದಿ ಹೀರೋ ಸಿನಿಮಾಗಾಗಿ ಸಜ್ಜಾಗುತ್ತಿದ್ದಾರೆ. ಡೆವಿಲ್ ಟೀಸರ್ ಮೂಲಕವೇ ಸಾಕಷ್ಟು ಕುತೂಹಲ ಮೂಡಿಸಿದೆ

'ಟಾಕ್ಸಿಕ್' ಚಿತ್ರೀಕರಣಕ್ಕೆ ಭರದ ತಯಾರಿ; ವಿಡಿಯೋ ವೈರಲ್
ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕಿ ಗೀತು ಮೋಹನ್ ದಾಸ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರೀಕರಣದ ಸಿದ್ಧತೆಗಳು ಭರದಿಂದ ಸಾಗಿದ್ದು, ಇದೀಗ ಚಿತ್ರತಂಡ ಗೋವಾದಲ್ಲಿ ಬೀಡುಬಿಟ್ಟಿದೆ. ಇದರ ಕೆಲ ವಿಡಿಯೋಗಳು ಇಂಟರ್ ನೆಟ್ ನಲ್ಲಿ ಸದ್ದು ಮಾಡುತ್ತಿವೆ.

ಮೆಹಬೂಬಾ ಸಿನಿಮಾ ಫೈಟ್ ವೇಳೆ ಅವಘಡ: ಬಿಗ್ ಬಾಸ್ ವಿನ್ನರ್ ಶಶಿಕುಮಾರ್ ಕಾಲಿಗೆ ಗಾಯ!
ಶೂಟಿಂಗ್‌ನಲ್ಲಿ ಬಿಲ್ಡಿಂಗ್ ಹತ್ತುವ ಸೀನ್ ಇತ್ತು. ಆ ವೇಳೆ ನಿಯಂತ್ರಣ ತಪ್ಪಿ ಶಶಿ ಮೇಲಿನಿಂದ ಕೆಳಗಡೆ ಬಿದ್ದಿದ್ದಾರೆ. ಇದರಿಂದ ಅವರ ಕಾಲಿಗೆ ಗಾಯ ಆಗಿದೆ. ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿತ್ತು.

ಶೂಟಿಂಗ್: ಪ್ಯಾರಿಸ್ ಒಲಿಂಪಿಕ್ ಗೆ ಅರ್ಹತೆ ಪಡೆದ ಇಶಾ ಸಿಂಗ್, ವರುಣ್ ತೋಮರ್
ಭಾರತದ ಯುವ ಶೂಟರ್‌ಗಳಾದ ವರುಣ್ ತೋಮರ್ ಮತ್ತು ಇಶಾ ಸಿಂಗ್ ಅವರು ಸೋಮವಾರ ಜಕಾರ್ತನಲ್ಲಿ ನಡೆದ ಏಷ್ಯನ್ ಕ್ವಾಲಿಫೈಯರ್‌ನ ಪುರುಷರ ಮತ್ತು ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಒಲಿಂಪಿಕ್ ಗೆ ಅರ್ಹತೆ ಪಡೆದಿದ್ದಾರೆ.

ಅಂತಿಮ ಹಂತದ ಶೂಟಿಂಗ್ ನಲ್ಲಿ ಸುದೀಪ್ ನಟನೆಯ 'ಮ್ಯಾಕ್ಸ್'!
ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಬಹುಭಾಷಾ ಸಿನಿಮಾ, ವಿಜಯ್ ಕಾರ್ತಿಕೇಯನ್ ಅವರ ಚೊಚ್ಚಲ ನಿರ್ದೇಶನದ ಮ್ಯಾಕ್ಸ್ ಶೂಟಿಂಗ್ ಅಂತಿಮ ಹಂತವನ್ನು ಪ್ರವೇಶಿಸಿದೆ. ಚೆನ್ನೈನಲ್ಲಿ ಕ್ಲೈಮ್ಯಾಕ್ಸ್ ಭಾಗಗಳ ಶೂಟಿಂಗ್ ಪುನರಾರಂಭಿಸುವ ಮೂಲಕ ಚಿತ್ರವು ಮುಕ್ತಾಯಗೊಳ್ಳಲಿದೆ.

ಜನವರಿಯಿಂದ 'ಟಾಕ್ಸಿಕ್' ಶೂಟಿಂಗ್: ಶೃತಿ ಹಾಸನ್ ಜೊತೆ ಮೃಣಾಲ್, ಸಾಯಿಪಲ್ಲವಿ? 19ನೇ ಸಿನಿಮಾಗೆ ಯಶ್ ನಿರ್ಮಾಪಕ!
ಸ್ಯಾಂಡಲ್‌ವುಡ್‌ನಲ್ಲಿ ಟಾಕ್ಸಿಕ್ ಚಿತ್ರದ ಚರ್ಚೆ ಹೆಚ್ಚಾಗುತ್ತಿದೆ. 18 ತಿಂಗಳು ಕಾದ ಫ್ಯಾನ್ಸ್‌ಗೆ ಈ ಮೂಲಕ ಹೊಸ ಸುದ್ದಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲಿಯೇ ಸಿನಿಮಾ ಕುರಿತು ಸಾಕಷ್ಟು ಕುತೂಹಲಗಳು ಕೇಳಿ ಬರುತ್ತಿವೆ.

