shootout

ಭಾರತೀಯ ರೆಸ್ಲರ್ ನಿಶಾ ದಹಿಯಾ, ಆಕೆಯ ಸಹೋದರನ ಗುಂಡಿಕ್ಕಿ ಹತ್ಯೆ, ಆರೋಪಿ ಪರಾರಿ; ಹೆಸರಿನಿಂದ ಭಾರಿ ಗೊಂದಲ ಸೃಷ್ಟಿ
ಭಾರತೀಯ ಮಹಿಳಾ ರೆಸ್ಲರ್ ನಿಶಾ ದಹಿಯಾ (21 ವರ್ಷ) ಮತ್ತು ಆಕೆಯ ಸಹೋದರನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ದೆಹಲಿ ಕೋರ್ಟ್ ಆವರಣದಲ್ಲಿ ಶೂಟೌಟ್ ಪ್ರಕರಣ: ಗೋಗಿ, ಟಿಲ್ಲು ಗ್ಯಾಂಗ್ ಸದಸ್ಯರಿರುವ ಜೈಲಿನಲ್ಲಿ ಹೆಚ್ಚಿದ ಭದ್ರತೆ!
ದೆಹಲಿ ಕೋರ್ಟ್ ಆವರಣದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಗಿ ಹಾಗೂ ಟಿಲ್ಲು ಗ್ಯಾಂಗ್ ಸದಸ್ಯರಿರುವ ಜೈಲಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದಾರೆ.

ಶೂಟ್‌ಔಟ್‌ನಲ್ಲಿ ಅರ್ಜೆಂಟೀನಾ ತಂಡವನ್ನು ಮಣಿಸಿದ ಭಾರತ
ಭಾರತವು ಸೋಲಿನ ಅಂಚಿನಿಂದ ಹೊರ ಬಂದು, ಒಲಿಂಪಿಕ್ಸ್ ಚಾಂಪಿಯನ್ ಅರ್ಜೆಂಟೀನಾ ತಂಡವನ್ನು ಶೂಟೌಟ್ ನಲ್ಲಿ ಸೋಲಿಸಿ ಬೋನಸ್ ಅಂಕ ಗಳಿಸಿತು.

ಬೆಂಗಳೂರು: ಗುಂಡು ಹಾರಿಸಿ ಬಾರ್ ಮಾಲೀಕನ ಹತ್ಯೆ
ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಾರ್ ಮಾಲೀಕನನ್ನ ಹತ್ಯೆಗೈದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಇಂದು ನಡೆದಿದೆ.

ಗುಂಡಿನ ದಾಳಿ ಪ್ರಕರಣ: ಗಾಯಗೊಂಡಿದ್ದ ರೌಡಿಶೀಟರ್ 'ಫ್ರೂಟ್ ಇರ್ಪಾನ್' ಸಾವು
ಹಳೆ ಹಬ್ಬಳ್ಳಿಯ ದೇವರ ಗುಡಿಹಾಳ ರಸ್ತೆಯ ಅಲ್ ತಾಜ್ ರೆಸ್ಟೋರೆಂಟ್ ಮುಂಭಾಗದಲ್ಲಿ ಅಪರಿಚಿತರಿಂದ ಗುಂಡಿನ ದಾಳಿಗೊಳಗಾಗಿದ್ದ ರೌಡಿಶೀಟರ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಆರ್ಭಟ: ಪೇದೆಗೆ ಚಾಕು ಇರಿದಿದ್ದ ಆರೋಪಿಗೆ ಗುಂಡೇಟು
ಸಿಲಿಕಾನ್ ಸಿಟಿಯಲ್ಲಿ ಮತ್ತೆ ಪೊಲೀಸರ ಗನ್ ಆರ್ಭಟಿಸಿದ್ದು, ಎರಡು ದಿನಗಳ ಹಿಂದೆ ಪೊಲೀಸ್ ಸಿಬ್ಬಂದಿಗೆ ಚಾಕು ಹಾಕಿದ್ದ ದುಷ್ಕರ್ಮಿಗೆ ಖಾಕಿ ಪಡೆ ಗುಂಡಿಕ್ಕಿದೆ.

ಬೆಂಗಳೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಪ್ರೇಯಸಿಯ ಗಂಡನಿಗೆ ಗುಂಡಿಕ್ಕಿ ಹತ್ಯೆ!
ಅನೈತಿಕ ಸಾಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪ್ರೇಯಸಿಯ ಗಂಡನಿಗೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

ಅಮೆರಿಕಾದ ಶ್ವೇತ ಭವನದ ಬಳಿ ಗುಂಡಿನ ದಾಳಿ: 6 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ಅಮೆರಿಕ ರಾಜಧಾನಿ ವಾಷಿಂಗ್ಟನ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 6 ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ಅಮೆರಿಕ ಮಾಧ್ಯಮ ವರದಿ ಮಾಡಿದೆ

ಬೆಂಗಳೂರು: ಉದ್ಯಮಿ ಪುತ್ರನ ಅಪಹರಣಕಾರರನ್ನು ಗುಂಡಿಕ್ಕಿ ಬಂಧಿಸಿದ ಪೊಲೀಸರು
ಉದ್ಯಮಿ ಸಿದ್ದರಾಜು ಅವರ ಪುತ್ರ ಮತ್ತು ಕಾರು ಚಾಲಕನನ್ನುಅಪಹರಿಸಿ 1.80 ಕೋಟಿ ರೂ. ಗೆ ಬೇಡಿಕೆ ಇಟ್ಟಿದ್ದ ಇಬ್ಬರೂ ಆರೋಪಿಗಳನ್ನು ಕಾಲಿಗೆ ಗುಂಡಿಕ್ಕಿ ನಗರದ ಹೊರವಲಯದ ಕಡಬಗೆರೆ ಬಳಿ ಪೊಲೀಸರು ಬಂಧಿಸಿದ್ದಾರೆ.

