ದೇಶಜಾರ್ಖಂಡ್: ಸರ್ಕಾರಿ ಶಾಲೆಯಲ್ಲಿ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದ ಶಿಕ್ಷಕ!
ಜಾರ್ಖಂಡ್ನ ಗೊಡ್ಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ತಮ್ಮ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದು, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಮಂಗಳವಾರ...