ದೇಶಇಂಡೋ-ಪಾಕ್ ಗಡಿಯಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್
ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯ ಭಾರತ-ಪಾಕ್ ಗಡಿ ಬಳಿ 10 ಕೋಟಿ ರೂಪಾಯಿ ಮೌಲ್ಯದ 2 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ(ಬಿಎಸ್ಎಫ್) ಪಡೆ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಶನಿವಾರ