shoots self

ದೆಹಲಿ: ಐಬಿ ನಿರ್ದೇಶಕರ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಸಿಆರ್‌ಪಿಎಫ್ ಎಎಸ್‌ಐ ಆತ್ಮಹತ್ಯೆ
ಗುಪ್ತಚರ ಬ್ಯೂರೋ ನಿರ್ದೇಶಕರ ಮನೆಯಲ್ಲಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 53 ವರ್ಷದ ಸಿಆರ್ ಪಿಎಫ್ ಎಎಸ್ ಐ ಒಬ್ಬರು ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಠಾಣೆಯಲ್ಲೇ ಗುಂಡು ಹಾರಿಸಿಕೊಂಡು ASI ಆತ್ಮಹತ್ಯೆ
ಹಿರಿಯ ಅಧಿಕಾರಿಗಳಿಂದ ಅವಮಾನವಾಗಿದೆ ಎಂದು ಆರೋಪಿಸಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಪೊಲೀಸ್ ಠಾಣೆಯೊಳಗೆ ತನ್ನ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್ ನಲ್ಲಿ ವರದಿಯಾಗಿದೆ.

ಕಾಶ್ಮೀರ: ಶೂಟ್ ಮಾಡಿಕೊಂಡು ಬಿಎಸ್ಎಫ್ ಸಬ್ ಇನ್ಸ್‌ಪೆಕ್ಟರ್ ಆತ್ಮಹತ್ಯೆ
ದೇಶದ ಗಡಿ ಕಾಯುತ್ತಿದ್ದ ಸೇನಾ ಯೋಧರೊಬ್ಬರು ಸೋಮವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಜಮ್ಮು ನಗರದ ಹೊರವಲಯದಲ್ಲಿರುವ ಕನ್ಹಚಕ್‌ನಲ್ಲಿರುವ ಅಂತರಾಷ್ಟ್ರೀಯ ಗಡಿ...

ಪಂಜಾಬ್: ಗುಂಡು ಹಾರಿಸಿಕೊಂಡು ಐಎಎಸ್ ಅಧಿಕಾರಿಯ ಪುತ್ರ ಸಾವು; ಆತ್ಮಹತ್ಯೆ ಎಂದ ಪೊಲೀಸರು, ಹತ್ಯೆ ಎಂದ ಕುಟುಂಬ
ಭ್ರಷ್ಟಾಚಾರದ ಕೇಸ್ ವೊಂದರಲ್ಲಿ ಬಂಧನಕ್ಕೊಳಗಾಗಿದ್ದ ಐಎಎಸ್ ಅಧಿಕಾರಿ ಸಂಜಯ್ ಪೊಪ್ಲಿ ಅವರ 27 ವರ್ಷದ ಪುತ್ರ ತಾನೇ ಬಂದೂಕುನಿಂದ ಗುಂಡು ಹಾರಿಸಿಕೊಂಡು ಶನಿವಾರ ಮೃತಪಟ್ಟಿದ್ದಾನೆ. ಪೊಲೀಸರು ಇದು ಆತ್ಮಹತ್ಯೆ ಎನ್ನುತ್ತಿದ್ದರೆ, ಕುಟುಂಬದವರು ಕೊಲೆ ಎಂದು ಆರೋಪಿಸುತ್ತಿದ್ದಾರೆ.

ಸರ್ವೀಸ್ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡ ಮಣಿಪುರ ಎಡಿಜಿಪಿ: ಪರಿಸ್ಥಿತಿ ಗಂಭೀರ
ಮಣಿಪುರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ( ಕಾನೂನು ಮತ್ತು ಸುವ್ಯವಸ್ಥೆ) ಅರವಿಂದ್ ಕುಮಾರ್ ಸರ್ವೀಸ್ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡಿದ್ದಾರೆ.

ಹೈದರಾಬಾದ್: ಜೆಇಇ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಐಐಟಿ ಆಕಾಂಕ್ಷಿ ಆತ್ಮಹತ್ಯೆಗೆ ಶರಣು
ಐಐಟಿಗಳಿಗೆ ಪ್ರವೇಶ ಕಲ್ಪಿಸುವ 2019ನೇ ಸಾಲಿನ ಜೆಇಇ ಮುಖ್ಯ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಐಐಟಿ ಆಕಾಂಕ್ಷಿಯಾಗಿದ್ದ 21 ವರ್ಷದ ಯುವಕ....

