Shop

1 ರೂಪಾಯಿಗೆ ಶೂ ಆಫರ್: ಅಂಗಡಿ ಮುಂದೆ ಭಾರೀ ಜನದಟ್ಟಣೆ, ಪೊಲೀಸರಿಂದ ಲಾಠಿ ಚಾರ್ಜ್; Video
ಅಂಗಡಿ ಮೊದಲ 100 ಗ್ರಾಹಕರಿಗೆ ಹಳೆಯ 1 ರೂಪಾಯಿ ನೋಟು ತೋರಿಸಿದರೆ ಶೂ ನೀಡುವುದಾಗಿ ಜಾಹೀರಾತು ನೀಡಿದ್ದರಿಂದ ಜನರು ರಾತ್ರಿ 2 ಗಂಟೆಗೇ ಬಂದು ಕ್ಯೂ ನಿಂತಿದ್ದರು.

ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದ ಬಳಿ ಅಗ್ನಿ ಅವಘಡ: ಹೊತ್ತಿ ಉರಿದ ಅಂಗಡಿ
ಆಂಧ್ರಪ್ರದೇಶದ ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದ ಬಳಿ ಇರುವ ಅಂಗಡಿಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಶಬರಿಮಲೆ ಅಯ್ಯಪ್ಪ ಸ್ವಾಮಿ ಕುರಿತು ಸಿನೆಮಾ: ಹೊಗಳಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಅಂಗಡಿ ಧ್ವಂಸ
ಶಬರಿಮಲೆ ಅಯ್ಯಪ್ಪ ದೇವರ ಬಗ್ಗೆ ಹೊಸತಾಗಿ ಬಿಡುಗಡೆಯಾದ ಚಲನಚಿತ್ರವನ್ನು ಹಾಡಿ ಹೊಗಳಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ ಪೋಸ್ಟ್‌ಗಳ ಬಗ್ಗೆ ಆಕ್ರೋಶಗೊಂಡ ಕೆಲ ಅಪರಿಚಿತ ವ್ಯಕ್ತಿಗಳು ಇಲ್ಲಿನ ಸಿಪಿಐ ಪದಾಧಿಕಾರಿಯೊಬ್ಬರ ಅಂಗಡಿಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.

ಕೊರೋನಾ ಎಫೆಕ್ಟ್: ಚಿಕ್ಕಪೇಟೆ ಅಂಗಡಿಗಳನ್ನು ತೆರೆಯಲು ಸಮ-ಬೆಸ ನಿಯಮ ಜಾರಿಗೊಳಿಸಲು ಚಿಂತನೆ!
ಕೊರೋನಾ ಲಾಕ್ಡೌನ್ ನಿಂದಾಗಿ 45 ದಿನಗಳಿಗೂ ಹೆಚ್ಚು ಕಾಲ ಬಂದ್ ಆಗಿದ್ದ ಚಿಕ್ಕಪೇಟೆಯಲ್ಲಿ ಎಂದಿನಿಂತೆ ವ್ಯಾಪಾರ ವಹಿವಾಟುಗಳು ಪುನರಾರಂಭಗೊಂಡಿದ್ದು, ಇದರ ನಡುವಲ್ಲೇ ಕೆಲವೊಂದು ನಿರ್ಬಂಧಗಳನ್ನು ಬಿಬಿಎಂಪಿ ಅಧಿಕಾರಿಗಳು ಮುಂದುರೆಸಿದ್ದಾರೆ.

ಕಳ್ಳತನ ಮಾಡಲು ಸಿಗದ ಹಣ: ಅಂಗಡಿ ಮಾಲೀಕನಿಗೆ ಫೀಡ್ ಬ್ಯಾಕ್ ನೋಟ್ ಬರೆದಿಟ್ಟ ಖತರ್ನಾಕ್!
ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳ ಅಲ್ಲಿ, ಕದಿಯಲು ಹಣ ಸಿಗದ ಕಾರಣ, ಅಂಗಡಿ ಮಾಲೀಕನಿಗೆ ಚೀಟಿಯೊಂದನ್ನು ಬರೆದಿಟ್ಟು ಹೋಗಿದ್ದಾನೆ...

ಧರ್ಮನಿಂದನೆ ಆರೋಪ; ಪಾಕಿಸ್ತಾನದಲ್ಲಿ ಹಿಂದೂ ವೈದ್ಯ ಬಂಧನ, ಅಂಗಡಿಗೆ ಬೆಂಕಿ
ಧರ್ಮನಿಂದನೆ ಆರೋಪದ ಮೇಲೆ ಸ್ಥಳೀಯ ಪಾದ್ರಿಯೊಬ್ಬರು ಪೊಲೀಸ್ ದೂರು ನೀಡಿದ...

ಹೆಲ್ಮೆಟ್ ಧರಿಸಿ ಆಭರಣ ಮಳಿಗೆ ನುಗ್ಗಿದ ದುಷ್ಕರ್ಮಿ; ದರೋಡೆಕೋರರನ್ನು ಹಿಮ್ಮೆಟ್ಟಿಸಿದ ಧೀರ ಸಹೋದರಿಯರು
ಚಿನ್ನಾಭರಣ ಮಳಿಗೆಗೆ ನುಗ್ಗಿದ್ದ ದುಷ್ಕರ್ಮಿಗಳು ಗುಂಪು ದರೋಡೆಗೆ ವಿಫಲ ಯತ್ನ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ...

4 ಮಳಿಗೆಗೆ ಬೆಂಕಿ: ಅಪಾರ ಹಾನಿ
ಮಾರತ್‍ಹಳ್ಳಿ ಮುಖ್ಯರಸ್ತೆಯಲ್ಲಿರುವ ಐದು ಅಂತಸ್ತಿನ ಶಾಪಿಂಗ್ ಮಳಿಗೆ `ಬ್ರ್ಯಾಂಡ್ ಫ್ಯಾಕ್ಟರಿ'ಯಲ್ಲಿ ಶುಕ್ರವಾರ ನಸುಕಿನಲ್ಲಿ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿವೆ...

ಆದಿಕೇಸವನ್ ಹೇಳಿದ ''ಕಲಾಂ ಚೆಕ್'' ನ ಪ್ರಸಂಗ
ಮಾಜಿ ರಾಷ್ಟ್ರಪತಿ ದಿವಂಗತ ಎ.ಪಿ.ಜೆ.ಅಬ್ದುಲ್ ಕಲಾಂ ಅವರು ಯಾರ ಬಳಿಯಿಂದಲೂ ಉಚಿತವಾಗಿ ಯಾವ ವಸ್ತುವನ್ನೂ ತೆಗೆದುಕೊಳ್ಳುತ್ತಿರಲಿಲ್ಲ...

