Shopian

ಶೋಪಿಯಾನ್: ಹಣ್ಣಿನ ತೋಟದಲ್ಲಿ ಸಿಲುಕಿರುವ ಉಗ್ರರು; ತಪ್ಪಿಸಿಕೊಳ್ಳುವ ಎಲ್ಲಾ ಮಾರ್ಗಗಳೂ ಬಂದ್, ಬೇಟೆಗೆ ಸೇನೆ ರಣತಂತ್ರ..!
ಸೇನಾ ಯೋಧರು ಮುಂದೆ ಸಾಗುತ್ತಿದ್ದಂತೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿವೆ. ನಂತರ ಉಗ್ರರು ದಟ್ಟವಾದ ತೋಟದೊಳಗೆ ಅಡಗಿಕೊಂಡಿದ್ದಾರೆಂಬುದು ಖಚಿತವಾಗಿದೆ.

ಜಮ್ಮು- ಕಾಶ್ಮೀರ: ಶೋಪಿಯಾನ್ನಲ್ಲಿ ಇಬ್ಬರು ಉಗ್ರರ ಸಹಚರರ ಬಂಧನ; ಭಾರಿ ಶಸ್ತ್ರಾಸ್ತ್ರ ವಶ!
ಬಂಧಿತರಿಂದ ಎರಡು ಪಿಸ್ತೂಲ್ಗಳು, ನಾಲ್ಕು ಗ್ರೆನೇಡ್ಗಳು, 43 ಸುತ್ತಿನ ಮದ್ದು ಗುಂಡುಗಳು ಮತ್ತಿತರ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದಾರೆ.

Kashmir: ಶೋಪಿಯಾನ್'ನಲ್ಲಿ ಎನ್ಕೌಂಟರ್; ಸೇನೆ ಗುಂಡಿಗೆ ಮೂವರು LeT ಉಗ್ರರು ಹತ; Video
ಶೋಪಿಯಾನ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಹಾಗೂ ಸಿಆರ್ಪಿಎಫ್ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ.

ಉಗ್ರರು ಅಡಗಿರುವ ಶಂಕೆ: ಶೋಪಿಯಾನ್ ಜಿಲ್ಲೆಯಲ್ಲಿ ಎನ್ಕೌಂಟರ್ ಆರಂಭ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ಆರಂಭಿಸಿವೆ.

ಶೋಪಿಯಾನ್'ನಲ್ಲಿ ಎನ್ಕೌಂಟರ್: ಓರ್ವ ಉಗ್ರನ ಸದೆಬಡಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನ ಕಥೋಹಾಲನ್ ಪ್ರದೇಶದಲ್ಲಿ ಕಳೆದ ರಾತ್ರಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ನೊಂದಿಗೆ (ಟಿಆರ್ಎಫ್) ಸಂಬಂಧ ಹೊಂದಿದ್ದ ಓರ್ವ ಉಗ್ರನನ್ನು ಹತ್ಯೆ ಮಾಡಿದೆ.

ಜಮ್ಮು-ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರಿಂದ ಗುಂಡಿನ ದಾಳಿ, ಪ್ರಾಣಾಪಾಯದಿಂದ ನಾಗರೀಕರು ಪಾರು
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮಾರುಕಟ್ಟೆಯೊಂದರಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲಿದ್ದ ನಾಗರೀಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶೋಪಿಯಾನ್ ಎನ್ಕೌಂಟರ್: ಮೂವರು ಎಲ್ಇಟಿ ಉಗ್ರರ ಹೊಡೆದುರುಳಿಸಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

ಶೋಪಿಯಾನ್ ಎನ್ಕೌಂಟರ್: ಜೆಇಎಂ ಉಗ್ರ ಸಂಘಟನೆ ಓರ್ವ ಭಯೋತ್ಪಾದಕ ಹತ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಶೋಪಿಯಾನ್ ನಿಂದ ವಲಸೆ ಹೋಗಿಲ್ಲ ಎಂದ ಅಧಿಕಾರಿಗಳು; ನಾವೆಂದಿಗೂ ಹಿಂತಿರುಗುವುದಿಲ್ಲ ಎನ್ನುತ್ತಿರುವ ಕಾಶ್ಮೀರ ಪಂಡಿತರು
ಜಮ್ಮು-ಕಾಶ್ಮೀರದ ಶೋಪಿಯಾನ್ ನಿಂದ ಕಾಶ್ಮೀರಿ ಪಂಡಿತರ ವಲಸೆ ನಡೆದಿಲ್ಲ ಎಂದು ಹೇಳುವ ಮೂಲಕ ಅಲ್ಲಿನ ಅಧಿಕಾರಿಗಳು ಹೇಳುತ್ತಿದ್ದರೂ ಕೂಡ ಜಮ್ಮುವಿನಲ್ಲಿ ಕ್ಯಾಂಪ್ ಮಾಡುತ್ತಿರುವ ತಂಗಿರುವ ಈ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು, ಇನ್ನು ಕಣಿವೆ ಪ್ರದೇಶವಾದ ಜಮ್ಮು-ಕಾಶ್ಮೀರಕ್ಕೆ ಹಿಂತಿರುಗುವ ಯೋಜನೆಯನ್ನು ತಳ್ಳಿಹಾಕಿದ್ದಾರೆ.

