ದೇಶ2016 ರಲ್ಲಿ ಪೆಲೆಟ್ ಗಳಿಂದ ದೃಷ್ಟಿ ಕಳೆದುಕೊಂಡಿದ್ದ ಶೋಪಿಯಾನ್ ಯುವತಿ 12 ನೇ ತರಗತಿಯಲ್ಲಿ ಉತ್ತೀರ್ಣ
ದಕ್ಷಿಣ ಕಾಶ್ಮೀರದಲ್ಲಿರುವ ಶೋಪಿಯಾನ್ ಜಿಲ್ಲೆಯ 18 ವರ್ಷದ ಯುವತಿ ಇನ್ಶಾ ಮುಷ್ತಾಕ್ 2016 ರಲ್ಲಿ ಪೆಲೆಟ್ ಗಳಿಂದ ದೃಷ್ಟಿ ಕಳೆದುಕೊಂಡಿದ್ದಳು. ಆಕೆ ಈಗ 12 ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದಾಳೆ.