Shopian

ಸಿಆರ್'ಪಿಎಫ್ ತುಕಡಿ ಮೇಲೆ ಉಗ್ರರ ದಾಳಿ: ಓರ್ವ ಯೋಧನಿಗೆ ಗಾಯ
ದಕ್ಷಿಣ ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಸಿಆರ್ ಪಿಎಫ್ ಯೋಧ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಶೋಪಿಯಾನ್ ಎನ್ ಕೌಂಟರ್: ಮೂವರು ಅಪರಿಚಿತ ಉಗ್ರರ ಹತ್ಯೆ, ಮುಂದುವರಿದ ಕಾರ್ಯಾಚರಣೆ
ಕಣಿವೆ ಪ್ರದೇಶ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮತ್ತೆ ಎನ್ ಕೌಂಟರ್ ನಡೆದಿದೆ. ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಮೂರು ಅಪರಿಚಿತ ಭಯೋತ್ಪಾದಕರು ಹತ್ಯೆಯಾಗಿದ್ದಾರೆ.

ಶೋಪಿಯಾನ್ ಜಿಲ್ಲೆಯಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ, ಇಂಟರ್ನೆಟ್ ಸೇವೆ ಸ್ಥಗಿತ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.

ಶೋಪಿಯಾನ್ ಜಿಲ್ಲೆಯಲ್ಲಿ ಎನ್'ಕೌಂಟರ್: 2 ಉಗ್ರರ ಸದೆಬಡಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.

ಶೋಪಿಯಾನ್ ಜಿಲ್ಲೆಯಲ್ಲಿ ಎನ್'ಕೌಂಟರ್: 3 ಉಗ್ರರನ್ನು ಸದೆಬಡಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಭಾರತೀಯ ಸೇನೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ಶೋಪಿಯಾನ್ ಜಿಲ್ಲೆಯಲ್ಲಿ ಎನ್'ಕೌಂಟರ್: ಓರ್ವ ಉಗ್ರರನ್ನು ಸದೆಬಡಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್: 3 ಉಗ್ರರ ಹತ್ಯೆ
ಜಮ್ಮು-ಕಾಶ್ಮೀರದಲ್ಲಿ ಮತ್ತೆ ಎನ್ ಕೌಂಟರ್ ಮುಂದುವರಿದಿದ್ದು ಮಂಗಳವಾರ ಬೆಳ್ಳಂಬೆಳಗ್ಗೆ ಮೂವರು ಉಗ್ರರು ಹತರಾಗಿದ್ದಾರೆ.

ಜಮ್ಮು-ಕಾಶ್ಮೀರ: ಶೋಪಿಯಾನ್'ನಲ್ಲಿ ಎನ್'ಕೌಂಟರ್, 3 ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: ಭಾರತೀಯ ಸೇನಾಪಡೆಗಳ ಗುಂಡಿಗೆ ನಾಲ್ವರು ಉಗ್ರರು ಹತ
ಜಮ್ಮು ಮತ್ತು ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನಾಪಡೆ ಸೋಮವಾರ ಮತ್ತೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಇದರೊಂದಿಗೆ ಕಳೆದ 24 ಗಂಟೆಗಳಲ್ಲಿ 9 ಮಂದಿ ಉಗ್ರರನ್ನು ಹತ್ಯೆ ಮಾಡುವಲ್ಲಿ ಸೇನಾಪಡೆ ಯಶಸ್ವಿಯಾಗಿದೆ.

