Shopkeepers

ಮಂಗಳೂರು: ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್ ಮಾರಾಟ; ಅಂಗಡಿ ಮಾಲೀಕರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ
ಜುಲೈ 19ರಂದು ಮಂಗಳೂರಿನಲ್ಲಿ ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದ್ದು, ಚಾಕೊಲೇಟ್‌ಗಳಲ್ಲಿ ಗಾಂಜಾ ಇರುವುದನ್ನು ಫೋರೆನ್ಸಿಕ್ ವರದಿ ಬಹಿರಂಗಪಡಿಸಿದ ನಂತರ ಅವರ ವಿರುದ್ಧ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿಯಲ್ಲಿ (ಎನ್‌ಡಿಪಿಎಸ್) ಪ್ರಕರಣ ದಾಖಲಿಸಲಾಗಿದೆ.

ಬಾಕಿ ಹಣ ಕೇಳಿದ್ದಕ್ಕೆ ಅಂಗಡಿಯ ದಂಪತಿ, 5 ವರ್ಷದ ಮಗುವಿಗೆ ಥಳಿಸಿದ ಮೂವರು ಆರೋಪಿಗಳು
950 ರೂ. ಬಾಕಿ ಪಾವತಿಸುವಂತೆ ಕೇಳಿದ್ದಕ್ಕೆ ಅಂಗಡಿ ವ್ಯಾಪಾರಿಗಳಾದ ದಂಪತಿ ಮತ್ತು ಅವರ ಐದು ವರ್ಷದ ಮಗನಿಗೆ ಥಳಿಸಲಾಗಿದೆ. ಕೆಂಗೇರಿ ಪೊಲೀಸ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

