ವೆಸ್ಟರ್ನ್ ಸೈಬಿರಿಯಾದ ಶಾಪಿಂಗ್ ಸೆಂಟರ್ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 64 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ನಾಪತ್ತೆಯಾಗಿದ್ದಾರೆ ಎಂದು ರಷ್ಯಾ ತನಿಖಾ ಸಮಿತಿ ತಿಳಿಸಿದೆ.