ಕೋಲ್ಕತಾದ ಶಾಪಿಂಗ್ ಮಾಲ್ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ದೌಡಾಯಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ...