ಇತ್ತೀಚೆಗೆ ಶಾಪ್ಸಿಯನ್ನು ಆರಂಭಿಸಿದ್ದ ದೇಶೀಯ ಇ-ಕಾಮರ್ಸ್ ಮಾರ್ಕೆಟ್ ಪ್ಲೇಸ್ ಆಗಿರುವ ಫ್ಲಿಪ್ ಕಾರ್ಟ್ ಇದೀಗ ಶೂನ್ಯ-ಕಮೀಷನ್ ಮಾರ್ಕೆಟ್ ಪ್ಲೇಸ್ ಅನ್ನು ಪರಿಚಯಿಸಿದೆ.