short circuit

ರೈಲಿನ ಮೇಲೆ ಬಿದ್ದ 11,000 ವೋಲ್ಟ್ ವಿದ್ಯುತ್ ತಂತಿ, ಶಾರ್ಟ್ ಸರ್ಕ್ಯೂಟ್; ಓಡಿದ ಪ್ರಯಾಣಿಕರು, Video Viral
ಜೀವಂತ ವಿದ್ಯುತ್ ತಂತಿಯೊಂದು ರೈಲಿನ ಮೇಲೆ ಬಿದ್ದ ಪರಿಣಾಮ ಕೆಲಕಾಲ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸಾಮೂಹಿಕ ವಿವಾಹ ಕಾರ್ಯಕ್ರಮದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ: ಡಿಸಿಎಂ ಡಿ.ಕೆ ಶಿವಕುಮಾರ್ ಪಾರು
ಸಿಂಧನೂರು ಪಟ್ಟಣದಲ್ಲಿ 151 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಿದೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಲ್ಗೊಂಡಿದ್ದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು ಸಚಿವರನ್ನು ಕೂಡಲೇ ಅಲ್ಲಿಂದ ಹೊರಕರತರಲಾಯಿತು.

ಅಳಿಲು ಚಲಿಸಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ದಾಳಿಂಬೆ ಬೆಳೆ ನಷ್ಟ: ಬಾಗಲಕೋಟೆ ರೈತನಿಗೆ ಕೊನೆಗೂ ಸಿಕ್ಕಿತು ಪರಿಹಾರ!
ರಾಜ್ಯ ಗ್ರಾಹಕ ಆಯೋಗವು ಹೆಸ್ಕಾಂಗೆ ಸಲ್ಲಿಸಿದ್ದ ಮೇಲ್ಮನವಿಯನ್ನು ಭಾಗಶಃ ಪುರಸ್ಕರಿಸಿ, ರೈತ ಸಲ್ಲಿಸಿದ ದೂರನ್ನು ಪುರಸ್ಕರಿಸಿ 25,43,250 ರೂಪಾಯಿ ನೀಡುವಂತೆ ಆದೇಶ ಹೊರಡಿಸಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಗುಜರಾತ್ ನ ದ್ವಾರಕಾದಲ್ಲಿ ನಾಲ್ವರು ಸಜೀವ ದಹನ
ಗುಜರಾತ್ ರಾಜ್ಯದ ದ್ವಾರಕಾದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹತ್ತಿಕೊಂಡಿದ್ದು ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ

ಹಿಮ್ಸ್ ಆಸ್ಪತ್ರೆಯ NICU ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್: 24 ನವಜಾತ ಶಿಶುಗಳ ರಕ್ಷಣೆ
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ(ಎನ್‌ಐಸಿಯು) ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು, ಕನಿಷ್ಠ 24 ನವಜಾತ ಶಿಶುಗಳನ್ನು ರಕ್ಷಿಸಿ ಪಕ್ಕದ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.

ಭಾರಿ ಅಗ್ನಿ ಅವಘಡ: ಹುಟ್ಟುಹಬ್ಬಕ್ಕೆಂದು ಬೆಂಗಳೂರಿನಿಂದ ಆಂಧ್ರ ಪ್ರದೇಶಕ್ಕೆ ತೆರಳಿದ್ದ ಟೆಕ್ಕಿ ಸೇರಿ ಮೂವರು ಸಾವು
ಆಂಧ್ರಪ್ರದೇಶದ ಚಿತ್ತೂರಿನಲ್ಲಿರುವ ಪೇಪರ್ ಪ್ಲೇಟ್ ಕಾರ್ಖಾನೆಯ ತಯಾರಿಕಾ ಘಟಕದಲ್ಲಿ ಬುಧವಾರ ನಸುಕಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಕಾರ್ಖಾನೆಯ ಉತ್ಪಾದನಾ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ.

ಹೈದರಾಬಾದ್ ಗಾಂಧಿ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್: ತಪ್ಪಿದ ಭಾರೀ ಅನಾಹುತ
ಆಕಸ್ಮಿಕ ಬೆಂಕಿಯಿಂದ ಹೈದರಾಬಾದ್ ನ ಗಾಂಧಿ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಆಸ್ಪತ್ರೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

ಜಮ್ಮು ಮತ್ತು ಕಾಶ್ಮೀರ: ಶಾರ್ಟ್ ಸರ್ಕ್ಯೂಟ್ ನಲ್ಲಿ ವಿಜಯಪುರದ ಯೋಧ ನಿಧನ
ಜಮ್ಮು ಮತ್ತು ಕಾಶ್ಮೀರದ ಗಡಿ ಭದ್ರತಾ ಪಡೆಯಲ್ಲಿ ಎಲೆಕ್ಟ್ರಿಕ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ವಿಜಯಪುರದ ಯೋಧ ಸಾವನ್ನಪ್ಪಿದ್ದಾರೆ.

ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು: ಪೊಲೀಸರು, ಪ್ರಧಾನಿಯಿಂದ ಪರಿಹಾರ
ದೆಹಲಿಯಲ್ಲಿ ಭಾನುವಾರ ಬೆಳಗ್ಗೆ ನಡೆದ ಅಗ್ನಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

